AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಮತ್ತೊಂದು ಎಡವಟ್ಟು, ಕೊರೊನಾ ಕಾಲದಲ್ಲಿ ಬೇಕಿತ್ತಾ ಈ ಪೂಜೆ..

ಬೆಂಗಳೂರು: ಪದೇ ಪದೇ ಎಡವಟ್ಟು ಮಾಡಿ ಜನರ ಕಣ್ಣಿಗೆ ಗುರಿಯಾಗುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್‌ರಿಂದ ಮತ್ತೊಂದು ಎಡವಟ್ಟು ನಡೆದಿದೆ. ಈ ಮೊದಲೇ ಪಾರರಾಯನಪುಂಡರಿಗೆ ಸಾಥ್ ನೀಡಿ ಜನರ ಆಕ್ರೋಶಕ್ಕೆ ಕಾರಣರಾಗಿದ್ರು. ಈಗ ಸೋಶಿಯಲ್ ಮೀಡಿಯಾ ಪೇಜ್‌ಗೆ ಚಾಲನೆ ನೀಡುವ ವೇಳೆ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಬೆಂಬಲಿಗರ ಜತೆ ಗುಂಪಾಗಿ ಸೇರಿ ಮೀಡಿಯಾ ಪೇಜ್‌ಗೆ ಚಾಲನೆ ನೀಡಿದ್ದಾರೆ. ಕೊರೊನಾ ಅಟ್ಟಹಾಸವನ್ನು ಮರೆತು, ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಸಾಮಾಜಿಕ ಅಂತರ ಮರೆತು ಗುಂಪಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದರ ನಡುವೆ […]

ಶಾಸಕ ಜಮೀರ್ ಮತ್ತೊಂದು ಎಡವಟ್ಟು, ಕೊರೊನಾ ಕಾಲದಲ್ಲಿ ಬೇಕಿತ್ತಾ ಈ ಪೂಜೆ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 01, 2020 | 10:59 AM

Share

ಬೆಂಗಳೂರು: ಪದೇ ಪದೇ ಎಡವಟ್ಟು ಮಾಡಿ ಜನರ ಕಣ್ಣಿಗೆ ಗುರಿಯಾಗುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್‌ರಿಂದ ಮತ್ತೊಂದು ಎಡವಟ್ಟು ನಡೆದಿದೆ. ಈ ಮೊದಲೇ ಪಾರರಾಯನಪುಂಡರಿಗೆ ಸಾಥ್ ನೀಡಿ ಜನರ ಆಕ್ರೋಶಕ್ಕೆ ಕಾರಣರಾಗಿದ್ರು. ಈಗ ಸೋಶಿಯಲ್ ಮೀಡಿಯಾ ಪೇಜ್‌ಗೆ ಚಾಲನೆ ನೀಡುವ ವೇಳೆ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಬೆಂಬಲಿಗರ ಜತೆ ಗುಂಪಾಗಿ ಸೇರಿ ಮೀಡಿಯಾ ಪೇಜ್‌ಗೆ ಚಾಲನೆ ನೀಡಿದ್ದಾರೆ. ಕೊರೊನಾ ಅಟ್ಟಹಾಸವನ್ನು ಮರೆತು, ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಸಾಮಾಜಿಕ ಅಂತರ ಮರೆತು ಗುಂಪಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದರ ನಡುವೆ ಬೆಂಬಲಿಗರಿಂದ ಪಾದ ಪೂಜೆ ಮಾಡಿಸಿಕೊಂಡಿದ್ದಾರೆ. ಜೂನ್ 28ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನ ಪ್ರತಿನಿಧಿಯಾಗಿ ಜಮೀರ್ ಅಹ್ಮದ್ ಕೊರೊನಾ ನಿಯಂತ್ರಣ ನಿಯಮವನ್ನು ಗಾಳಿಗೆ ತೂರಿದ್ದಾರೆ. ಕೊವಿಡ್ ಪ್ರಕರಣ ಹೆಚ್ಚುತ್ತಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಬೆಂಬಲಿಗರಿಂದ ಪಾದಪೂಜೆ ಮಾಡಿಸಿಕೊಂಡಿದ್ದಾರೆ.

Published On - 7:33 am, Wed, 1 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ