ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ […]

ಕೊವಿಡ್ ಟೆಸ್ಟ್ ಎಷ್ಟು ದಿನ ವ್ಯಾಲಿಡ್? ಸಭಾಪತಿಗೆ CM ಇಬ್ರಾಹಿಂ ವ್ಯಂಗ್ಯ ಪ್ರಶ್ನೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 21, 2020 | 3:11 PM

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನ ಪರಿಷತ್​ ಅಧಿವೇಶನದಲ್ಲಿ ಸದಸ್ಯ CM ಇಬ್ರಾಹಿಂ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯಲ್ಲಿ ನಗೆ ಚಟಾಕಿಯೊಂದನ್ನು ಹಾರಿಸಿದ್ದಾರೆ. ಪರಿಷತ್ ಕಲಾಪದ ವೇಳೆ ಕೋವಿಡ್ ಟೆಸ್ಟ್​ನ ಎಷ್ಟು ಸಲ ಮಾಡಿಸಿಕೊಳ್ಳಬೇಕು? ಒಂದು ಸಲ ಬರುವ ರಿಪೋರ್ಟ್ ಎಷ್ಟು ದಿನ ವ್ಯಾಲಿಡ್ ಇರುತ್ತದೆ? ಎಂದು CM ಇಬ್ರಾಹಿಂ ಸಭಾಪತಿಯನ್ನು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿ! ಪ್ರತಿ ಬಾರಿ ಬಾಯಿಗೆ ಮೂಗಿಗೆ ಚುಚ್ಚಿಸಿಕೊಳ್ಳಲು ಆಗುವುದಿಲ್ಲ ಎಂದು ವ್ಯಂಗ್ಯ ಮಿಶ್ರಿತವಾಗಿ ಸಭಾಪತಿಗಳನ್ನು CM ಇಬ್ರಾಹಿಂ ಪ್ರಶ್ನಿಸಿದರು. ಆದರೆ, ಇಬ್ರಾಹಿಂ ಮಾತಿಗೆ ಯಾವುದೇ ಪ್ರತಿಕ್ರಿಯೆ ನೀಡದ ಸಭಾಪತಿಗಳು ಇಂದಿನ ಕಾರ್ಯಕಲಾಪಗಳನ್ನು ಕೈಗೆತ್ತಿಕೊಂಡರು.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ