AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರಿನ ಯಾವುದಾದರೂ ವೃತ್ತ, ರಸ್ತೆಗೆ SPB ಹೆಸರಿಡಿ’

ಬೆಂಗಳೂರು: ನಗರದ ಯಾವುದಾದ್ರೂ ಒಂದು ವೃತ್ತ ಅಥವಾ ರಸ್ತೆಗೆ SPB ಅವರ ಹೆಸರಿಡಿ ಎಂದು ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರ ಬರೆದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಾಲು ಹಾಡದ ಹಾಡಿಲ್ಲ ಎಂಬ ಖ್ಯಾತಿಯನ್ನು ಬಾಲಸುಬ್ರಹ್ಮಣ್ಯಂ ಪಡೆದಿದ್ದಾರೆ. ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ SPB ಹೆಸರಿಡಬೇಕು ಎಂದು ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. https://www.facebook.com/KGovindarajKPCC/photos/a.1531089633700109/1897089710433431/

‘ಬೆಂಗಳೂರಿನ ಯಾವುದಾದರೂ ವೃತ್ತ, ರಸ್ತೆಗೆ SPB ಹೆಸರಿಡಿ’
KUSHAL V
|

Updated on:Oct 02, 2020 | 6:14 PM

Share

ಬೆಂಗಳೂರು: ನಗರದ ಯಾವುದಾದ್ರೂ ಒಂದು ವೃತ್ತ ಅಥವಾ ರಸ್ತೆಗೆ SPB ಅವರ ಹೆಸರಿಡಿ ಎಂದು ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರ ಬರೆದಿದ್ದಾರೆ.

ಆಡು ಮುಟ್ಟದ ಸೊಪ್ಪಿಲ್ಲ, ಬಾಲು ಹಾಡದ ಹಾಡಿಲ್ಲ ಎಂಬ ಖ್ಯಾತಿಯನ್ನು ಬಾಲಸುಬ್ರಹ್ಮಣ್ಯಂ ಪಡೆದಿದ್ದಾರೆ. ಹಲವು ದಶಕಗಳ ಕಾಲ ನಮ್ಮನ್ನು ರಂಜಿಸಿದ್ದಾರೆ. ಹಾಗಾಗಿ ಬೆಂಗಳೂರಿನ ಒಂದು ವೃತ್ತ ಅಥವಾ ರಸ್ತೆಗೆ SPB ಹೆಸರಿಡಬೇಕು ಎಂದು ಪರಿಷತ್ ಸದಸ್ಯ ಕೆ.ಗೋವಿಂದರಾಜು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

https://www.facebook.com/KGovindarajKPCC/photos/a.1531089633700109/1897089710433431/

Published On - 6:12 pm, Fri, 2 October 20

Follow Us
KUSHAL V
KUSHAL V
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್