Photos ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನುಗ್ಗಿದ ತುಂಗಾ ನದಿ ನೀರು

ಚಿಕ್ಕಮಗಳೂರು: ವಿಪರೀತ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶೃಂಗೇರಿ ಪಟ್ಟಣದ ಜನತೆ ಆತಂಕದ ಕ್ಷಣಗಳನ್ನು ಎದುರಿಸುತ್ತಿದ್ದಾರೆ. ಶೃಂಗೇರಿ ಶಾರದಾ ದೇವಾಲಯದ ವಾಹನ ಪಾರ್ಕಿಂಗ್ ಜಾಗ ಮುಳುಗಡೆಯಾಗಿದೆ. ಕಪ್ಪೆ ಶಂಕರ ದೇವಾಲಯ, ಸಂಧ್ಯಾವಂದನ ಮಂಟಪ ಕೂಡ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ಸುಮಾರು 10 ಅಡಿ ನಿಂತಿರುವ ನೀರು. ಧಾರಾಕಾರ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ. ತುಂಗಾ ನದಿಪಾತ್ರದ ಮನೆಗಳ ಸ್ಥಳಾಂತರವಾಗುತ್ತಿದೆ. […]

Photos ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನುಗ್ಗಿದ ತುಂಗಾ ನದಿ ನೀರು
Follow us
ಸಾಧು ಶ್ರೀನಾಥ್​
|

Updated on:Aug 07, 2020 | 10:36 AM

ಚಿಕ್ಕಮಗಳೂರು: ವಿಪರೀತ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶೃಂಗೇರಿ ಪಟ್ಟಣದ ಜನತೆ ಆತಂಕದ ಕ್ಷಣಗಳನ್ನು ಎದುರಿಸುತ್ತಿದ್ದಾರೆ.

ಶೃಂಗೇರಿ ಶಾರದಾ ದೇವಾಲಯದ ವಾಹನ ಪಾರ್ಕಿಂಗ್ ಜಾಗ ಮುಳುಗಡೆಯಾಗಿದೆ. ಕಪ್ಪೆ ಶಂಕರ ದೇವಾಲಯ, ಸಂಧ್ಯಾವಂದನ ಮಂಟಪ ಕೂಡ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ಸುಮಾರು 10 ಅಡಿ ನಿಂತಿರುವ ನೀರು.

ಧಾರಾಕಾರ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ. ತುಂಗಾ ನದಿಪಾತ್ರದ ಮನೆಗಳ ಸ್ಥಳಾಂತರವಾಗುತ್ತಿದೆ. ಕೆರೆಕಟ್ಟೆ, ಕಿಗ್ಗಾ, ನೆಮ್ಮಾರ್ ಪ್ರದೇಶಗಳಲ್ಲಿ ಸತತವಾಗಿ ಮಳೆ ಬೀಳುತ್ತಿದೆ.

Published On - 10:26 am, Fri, 7 August 20

ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
Video: ಕಾರು ಗುದ್ದಿದ್ದಕ್ಕೆ ನಾಯಿಯ ರಿವೇಂಜ್ ನೋಡಿ
Video: ಕಾರು ಗುದ್ದಿದ್ದಕ್ಕೆ ನಾಯಿಯ ರಿವೇಂಜ್ ನೋಡಿ
ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಟೀಮ್ ಇಂಡಿಯಾ
ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಟೀಮ್ ಇಂಡಿಯಾ