AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಬ್ಬರದ ನಡುವೆಯೂ ಜೂಜಾಟ ಜೋರು! ಎಲ್ಲಿ?

ತುಮಕೂರು: ಜಗತ್ತು ಕೊರೊನಾದಿಂದ ನಲುಗಿ ಹೋಗಿದ್ದರು ಇಲ್ಲೊಂದಿಷ್ಟು ಜನ ಅವರ ಪ್ರಪಂಚದಲ್ಲೇ ಮುಳುಗಿಹೋಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೂದಿಬೆಟ್ಟ ಹಾಗೂ ಹೊಸದುರ್ಗ ಸಮೀಪ ನೂರಕ್ಕೂ ಹೆಚ್ಚು ಜನ ಕೈಯಲ್ಲಿ ಇಸ್ಪೀಟ್ ಹಿಡಿದು ಜೂಜು ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ಪಕ್ಕದ ಆಂಧ್ರದಿಂದ ನೂರಾರು ಜನ ಜೂಜುಕೋರರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರತಿದಿನ ಇಲ್ಲಿ ನಿರಂತರವಾಗಿ ಜೂಜು ದಂಧೆ ನಡೆಯುತ್ತಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಕೂಡಲೇ ಪೊಲೀಸರು ಈ ದಂಧೆಗೆ ಬ್ರೇಕ್ ಹಾಕಬೇಕೆಂದು […]

ಕೊರೊನಾ ಅಬ್ಬರದ ನಡುವೆಯೂ ಜೂಜಾಟ ಜೋರು! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 23, 2020 | 1:54 PM

Share

ತುಮಕೂರು: ಜಗತ್ತು ಕೊರೊನಾದಿಂದ ನಲುಗಿ ಹೋಗಿದ್ದರು ಇಲ್ಲೊಂದಿಷ್ಟು ಜನ ಅವರ ಪ್ರಪಂಚದಲ್ಲೇ ಮುಳುಗಿಹೋಗಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬೂದಿಬೆಟ್ಟ ಹಾಗೂ ಹೊಸದುರ್ಗ ಸಮೀಪ ನೂರಕ್ಕೂ ಹೆಚ್ಚು ಜನ ಕೈಯಲ್ಲಿ ಇಸ್ಪೀಟ್ ಹಿಡಿದು ಜೂಜು ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ಪಕ್ಕದ ಆಂಧ್ರದಿಂದ ನೂರಾರು ಜನ ಜೂಜುಕೋರರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರತಿದಿನ ಇಲ್ಲಿ ನಿರಂತರವಾಗಿ ಜೂಜು ದಂಧೆ ನಡೆಯುತ್ತಿದೆ.

ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಕೂಡಲೇ ಪೊಲೀಸರು ಈ ದಂಧೆಗೆ ಬ್ರೇಕ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

Published On - 12:01 pm, Wed, 22 July 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ