ಸ್ಕೂಟಿ, ಲಾರಿ ಮುಖಾಮುಖಿ: ಲಾರಿ ಚಕ್ರಕ್ಕೆ ಸಿಲುಕಿ ತಾಯಿ-ಮಗಳು ಸ್ಥಳದಲ್ಲೇ ಸಾವು
ರಾಯಚೂರು: ಸ್ಕೂಟಿ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ರಾಯಚೂರಿನ ಎಲಬಿಎಸ್ ನಗರದ ರಸ್ತೆಯಲ್ಲಿ ನಡೆದಿದೆ. ವನಿತ(3), ಈಶ್ವರಮ್ಮ (35) ಮೃತಪಟ್ಟವರು. ಲಾರಿ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮ ಲಾರಿಯ ಚಕ್ರದಲ್ಲಿ ಸಿಲುಕಿ ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ, ಮಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ಸ್ಕೂಟಿ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ರಾಯಚೂರಿನ ಎಲಬಿಎಸ್ ನಗರದ ರಸ್ತೆಯಲ್ಲಿ ನಡೆದಿದೆ. ವನಿತ(3), ಈಶ್ವರಮ್ಮ (35) ಮೃತಪಟ್ಟವರು.
ಲಾರಿ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಪರಿಣಾಮ ಲಾರಿಯ ಚಕ್ರದಲ್ಲಿ ಸಿಲುಕಿ ಸ್ಕೂಟಿಯಲ್ಲಿ ಹೋಗುತ್ತಿದ್ದ ತಾಯಿ, ಮಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.