ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ. ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಂಬೆಳಗ್ಗೆ ನಡೀತು ಡಬಲ್​ ಮರ್ಡರ್​.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Oct 11, 2020 | 11:23 AM

ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ.

ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್​ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ