Kannada News Latest news ಬೆಳ್ಳಂಬೆಳಗ್ಗೆ ನಡೀತು ಡಬಲ್ ಮರ್ಡರ್.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?
ಬೆಳ್ಳಂಬೆಳಗ್ಗೆ ನಡೀತು ಡಬಲ್ ಮರ್ಡರ್.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?
ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ. ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಾತಿನಿಧಿಕ ಚಿತ್ರ
Follow us on
ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ.
ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.