AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ DK ಸುರೇಶ್, ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ: HD ಕುಮಾರಸ್ವಾಮಿ ವಾಗ್ದಾಳಿ

ರಾಮನಗರ:ಇತ್ತೀಚೆಗೆ ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್‌ಡಿ ಕುಮಾರಸ್ವಾಮಿ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಸಂಸದ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ರಾಮನಗರ ತಾಲೂಕಿನ ಕೂನಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ HD ಕುಮಾರಸ್ವಾಮಿ, ಕಾಂಗ್ರೆಸ್​ನ 5 ವರ್ಷಗಳ ಅವಧಿಯಲ್ಲಿ ಮರಳು ದಂಧೆ ನಡೆಸಲಾಗಿದೆ. ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ […]

ಸಂಸದ DK ಸುರೇಶ್, ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ: HD ಕುಮಾರಸ್ವಾಮಿ ವಾಗ್ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 05, 2020 | 4:31 PM

Share

ರಾಮನಗರ:ಇತ್ತೀಚೆಗೆ ಅರ್ಕಾವತಿ ನದಿಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್‌ಡಿ ಕುಮಾರಸ್ವಾಮಿ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಸಂಸದ ಮತ್ತು ಅವನ ಚೇಲಾಗಳು ಮರಳು ದಂಧೆ ಮಾಡ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ರಾಮನಗರ ತಾಲೂಕಿನ ಕೂನಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ HD ಕುಮಾರಸ್ವಾಮಿ, ಕಾಂಗ್ರೆಸ್​ನ 5 ವರ್ಷಗಳ ಅವಧಿಯಲ್ಲಿ ಮರಳು ದಂಧೆ ನಡೆಸಲಾಗಿದೆ. ನಾನು ಶಾಸಕನಾಗಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಇತ್ತು. ಮರಳು ದಂಧೆಗೆ ಕಡಿವಾಣ ಹಾಕಲು ನನ್ನಿಂದ ಆಗಲಿಲ್ಲ. ಕಾಂಗ್ರೆಸ್​ನವರೇ ಮರಳು ದಂಧೆ ಮಾಡುತ್ತಿರುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ಮರಳು ದಂಧೆ ನಡೆಸದಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಅರ್ಕಾವತಿ ನದಿಯಲ್ಲಿ ಮರಳು ದಂಧೆಗೆ 15 ರಿಂದ 20 ಅಡಿ ಗುಂಡಿ ತೋಡಿದ್ದಾರೆ. ಮರಳು ದಂಧೆ ನಡೆಸಲು ಉತ್ತೇಜನ ಕೊಟ್ಟಿರೋದು ಯಾರು ನನ್ನ ಪಕ್ಷದ ಕಾರ್ಯಕರ್ತರಿಗೆ ಮರಳು ದಂಧೆ ಮಾಡಬಾರದು ಎಂದು ಸೂಚಿಸಿದ್ದೇನೆ. ಮರಳು ದಂಧೆ ಮಾಡುಕೊಂಡು ಅಮಾಯಕ ಜನರ ಜೀವದ ಜೊತೆ ಚೆಲ್ಲಾಟ ಆಡ್ತಾ ಇರೋರು ಕಾಂಗ್ರೆಸ್ ನವರು ಎಂದು HDK ಆಕ್ರೋಶ ವ್ಯಕ್ತಪಡಿಸಿದರು.

Published On - 4:30 pm, Thu, 5 November 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್