AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಆತಂಕ ಬೇಡ, ಭತ್ತ ನಾಟಿ ಮಾಡಿ: ರೈತರಿಗೆ ರೇಣುಕಾಚಾರ್ಯ ಅಭಯ

ದಾವಣಗೆರೆ: ರೈತಾಪಿ ಜನರು ಆತಂಕ ಪಡದಂತೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಈಗಾಗಲೇ ಮಲೆನಾಡಿನಲ್ಲಿ ಮಳೆ ಆಗುತ್ತಿದೆ. ಶಿವಮೊಗ್ಗ ಭದ್ರಾ ಡ್ಯಾಂನಲ್ಲಿ 164.5 ಅಡಿ‌ಯಷ್ಟು ನೀರು ಸಂಗ್ರಹ‌ವಾಗಿದೆ. ಹೀಗಾಗಿ, ಭದ್ರಾ ಕಾಲುವೆ ನೀರು ಬಿಡಲಾಗುವುದು‌. ರೈತರು ಆತಂಕ ಪಡದೆ ಭತ್ತ ನಾಟಿ ಮಾಡಲಿ ಎಂದು ರೇಣುಕಾಚಾರ್ಯ ರೈತರಿಗೆ ಅಭಯ ನೀಡಿದ್ದಾರೆ. ಈ ವರ್ಷ ನೀರಿನ ಸಮಸ್ಯೆ ಆಗುವ ಸಾಧ್ಯತೆ ಇಲ್ಲ ಎಂದು ರೇಣುಕಾಚಾರ್ಯ ಆಶ್ವಾಸನೆ ಸಹ ನೀಡಿದ್ದಾರೆ.

ನೀರಿನ ಆತಂಕ ಬೇಡ, ಭತ್ತ ನಾಟಿ ಮಾಡಿ: ರೈತರಿಗೆ ರೇಣುಕಾಚಾರ್ಯ ಅಭಯ
KUSHAL V
| Edited By: |

Updated on:Aug 08, 2020 | 12:06 PM

Share

ದಾವಣಗೆರೆ: ರೈತಾಪಿ ಜನರು ಆತಂಕ ಪಡದಂತೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಈಗಾಗಲೇ ಮಲೆನಾಡಿನಲ್ಲಿ ಮಳೆ ಆಗುತ್ತಿದೆ. ಶಿವಮೊಗ್ಗ ಭದ್ರಾ ಡ್ಯಾಂನಲ್ಲಿ 164.5 ಅಡಿ‌ಯಷ್ಟು ನೀರು ಸಂಗ್ರಹ‌ವಾಗಿದೆ. ಹೀಗಾಗಿ, ಭದ್ರಾ ಕಾಲುವೆ ನೀರು ಬಿಡಲಾಗುವುದು‌. ರೈತರು ಆತಂಕ ಪಡದೆ ಭತ್ತ ನಾಟಿ ಮಾಡಲಿ ಎಂದು ರೇಣುಕಾಚಾರ್ಯ ರೈತರಿಗೆ ಅಭಯ ನೀಡಿದ್ದಾರೆ. ಈ ವರ್ಷ ನೀರಿನ ಸಮಸ್ಯೆ ಆಗುವ ಸಾಧ್ಯತೆ ಇಲ್ಲ ಎಂದು ರೇಣುಕಾಚಾರ್ಯ ಆಶ್ವಾಸನೆ ಸಹ ನೀಡಿದ್ದಾರೆ.

Published On - 12:01 pm, Sat, 8 August 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು