ಕೊರೊನಾ ನಿಯಂತ್ರಣಕ್ಕಾಗಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೃತ್ಯುಂಜಯ ಹೋಮ

ದಾವಣಗೆರೆ: ದೇಶವನ್ನು ಕಾಡುತ್ತಿರುವ ಕೊರೊನಾ ತಡೆ ಹಾಗೂ ನಿಯಂತ್ರಣದ ದೃಷ್ಟಿಯಿಂದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ಮಾಡಲಾಗಿದೆ. ಒಡೆಯರ್ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೋಮಕ್ಕೆ ಚಾಲನೆ ನೀಡಿದ್ರು. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಪಟ್ಟಣದ ಹಿರೇಕಲ್ಮಠದ ಆವರಣದಲ್ಲಿ‌ ಹೋಮ ನೆರವೇರಿದೆ. ಕೊರೊನಾ ನಿಯಂತ್ರಣವಾಗಲಿ, ಜೊತೆಗೆ ಲೋಕ ಸುಭೀಕ್ಷವಾಗಿರಲೆಂದು ರೇಣುಕಾಚಾರ್ಯ ನೇತೃತ್ವದಲ್ಲಿ ಹೋಮ ನಡೆದಿದೆ.

ಕೊರೊನಾ ನಿಯಂತ್ರಣಕ್ಕಾಗಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೃತ್ಯುಂಜಯ ಹೋಮ
ಆಯೇಷಾ ಬಾನು

Updated on: Jun 01, 2020 | 2:53 PM

ದಾವಣಗೆರೆ: ದೇಶವನ್ನು ಕಾಡುತ್ತಿರುವ ಕೊರೊನಾ ತಡೆ ಹಾಗೂ ನಿಯಂತ್ರಣದ ದೃಷ್ಟಿಯಿಂದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ಮಾಡಲಾಗಿದೆ.

ಒಡೆಯರ್ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೋಮಕ್ಕೆ ಚಾಲನೆ ನೀಡಿದ್ರು. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಪಟ್ಟಣದ ಹಿರೇಕಲ್ಮಠದ ಆವರಣದಲ್ಲಿ‌ ಹೋಮ ನೆರವೇರಿದೆ. ಕೊರೊನಾ ನಿಯಂತ್ರಣವಾಗಲಿ, ಜೊತೆಗೆ ಲೋಕ ಸುಭೀಕ್ಷವಾಗಿರಲೆಂದು ರೇಣುಕಾಚಾರ್ಯ ನೇತೃತ್ವದಲ್ಲಿ ಹೋಮ ನಡೆದಿದೆ.

Published On - 10:33 am, Mon, 1 June 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us