MTB ನಾಗರಾಜ್ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ರೋಲ್ಸ್ ರಾಯ್ಸ್, ಫೆರಾರಿಗೆ ಪೂಜೆ ಸಲ್ಲಿಸಿದ ಮಾಜಿ ಶಾಸಕ

ಆನೇಕಲ್: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಮನೆಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮಾಜಿ ಶಾಸಕ ತಮ್ಮ ಐಷಾರಾಮಿ ಕಾರುಗಳಿಗೆ ಪೂಜೆ ಸಲ್ಲಿಸಿದರು. ಮಹದೇವಪುರ ಬಳಿ ಇರುವ ಗರುಡಾಚಾರ್ ಪಾಳ್ಯದ ಆಶ್ರಯ ಲೇಔಟ್​ನಲ್ಲಿರುವ MTB ನಿವಾಸದಲ್ಲಿ ಫೆರಾರಿ, ರೋಲ್ಸ್ ರಾಯ್ಸ್, ರೇಂಜ್ ರೋವರ್, ಫಾರ್ಚ್ಯೂನರ್, ಇನೋವಾ ಸೇರಿದಂತೆ ಎಂಟು ಐಷಾರಾಮಿ ಕಾರುಗಳಿಗೆ ಕುಟುಂಬ ಸಮೇತ ಸೇರಿ ಪೂಜೆ ಸಲ್ಲಿಸಿ ಸಂಭ್ರಮಿಸಿದ್ರು.

MTB ನಾಗರಾಜ್ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ರೋಲ್ಸ್ ರಾಯ್ಸ್, ಫೆರಾರಿಗೆ ಪೂಜೆ ಸಲ್ಲಿಸಿದ ಮಾಜಿ ಶಾಸಕ
ಆಯೇಷಾ ಬಾನು

Updated on: Oct 25, 2020 | 11:28 AM

ಆನೇಕಲ್: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಮನೆಯಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮಾಜಿ ಶಾಸಕ ತಮ್ಮ ಐಷಾರಾಮಿ ಕಾರುಗಳಿಗೆ ಪೂಜೆ ಸಲ್ಲಿಸಿದರು.

ಮಹದೇವಪುರ ಬಳಿ ಇರುವ ಗರುಡಾಚಾರ್ ಪಾಳ್ಯದ ಆಶ್ರಯ ಲೇಔಟ್​ನಲ್ಲಿರುವ MTB ನಿವಾಸದಲ್ಲಿ ಫೆರಾರಿ, ರೋಲ್ಸ್ ರಾಯ್ಸ್, ರೇಂಜ್ ರೋವರ್, ಫಾರ್ಚ್ಯೂನರ್, ಇನೋವಾ ಸೇರಿದಂತೆ ಎಂಟು ಐಷಾರಾಮಿ ಕಾರುಗಳಿಗೆ ಕುಟುಂಬ ಸಮೇತ ಸೇರಿ ಪೂಜೆ ಸಲ್ಲಿಸಿ ಸಂಭ್ರಮಿಸಿದ್ರು.

Published On - 11:27 am, Sun, 25 October 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us