AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಬೆಟ್ ಯುವಕನ ಹತ್ಯೆ ಯತ್ನ, 8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಮೈಸೂರು:ಎಂಟು ವರ್ಷದ ಹಿಂದೆ ಡ್ರ್ಯಾಗರ್​ನಿಂದ ಚುಚ್ಚಿ ಟಿಬೆಟ್ ಯುವಕನ ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ದುಬೈ, ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು ಮೈಸೂರಿನಲ್ಲಿ ಎಂಟು ವರ್ಷದ ಹಿಂದೆ ಟಿಬೆಟ್​ ಯುವಕ ತನ್ ಜಿನ್ ದರ್ ಗ್ಯಾಲ್​ನನ್ನು ಡ್ರ್ಯಾಗರ್​ನಿಂದ ಚುಚ್ಚಿ, ಸಲೀಂ ಪಾಷಾ,ಸಲ್ಮಾನ್ ಪಾಷಾ, ಇಸ್ಮಾಯಿಲ್ ಖಾನ್ ಎಂಬ ಆರೋಪಿಗಳು ಕೊಲ್ಲುವ ಯತ್ನ ನಡೆಸಿದ್ದರು. ಪ್ರಕರಣದ ನಂತರ ಈ ಆರೋಪಿಗಳು ದುಬೈ ಹಾಗೂ ಕೆಲ ಕಾಲ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು. ಎಂಟು ವರ್ಷಗಳ ಕಾಲ […]

ಟಿಬೆಟ್ ಯುವಕನ ಹತ್ಯೆ ಯತ್ನ, 8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Sep 02, 2020 | 12:45 PM

Share

ಮೈಸೂರು:ಎಂಟು ವರ್ಷದ ಹಿಂದೆ ಡ್ರ್ಯಾಗರ್​ನಿಂದ ಚುಚ್ಚಿ ಟಿಬೆಟ್ ಯುವಕನ ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳು ದುಬೈ, ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು ಮೈಸೂರಿನಲ್ಲಿ ಎಂಟು ವರ್ಷದ ಹಿಂದೆ ಟಿಬೆಟ್​ ಯುವಕ ತನ್ ಜಿನ್ ದರ್ ಗ್ಯಾಲ್​ನನ್ನು ಡ್ರ್ಯಾಗರ್​ನಿಂದ ಚುಚ್ಚಿ, ಸಲೀಂ ಪಾಷಾ,ಸಲ್ಮಾನ್ ಪಾಷಾ, ಇಸ್ಮಾಯಿಲ್ ಖಾನ್ ಎಂಬ ಆರೋಪಿಗಳು ಕೊಲ್ಲುವ ಯತ್ನ ನಡೆಸಿದ್ದರು. ಪ್ರಕರಣದ ನಂತರ ಈ ಆರೋಪಿಗಳು ದುಬೈ ಹಾಗೂ ಕೆಲ ಕಾಲ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು.

ಎಂಟು ವರ್ಷಗಳ ಕಾಲ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಈಗ ಮೈಸೂರಿನ ದೇವರಾಜ ಠಾಣೆಯ ಪೊಲೀಸರು ಬಂಧಿಸಿದ್ದು, ವಿಚಾರಣೆಯ ನಂತರ ನ್ಯಾಯಲಯಕ್ಕೆ ಹಾಜರು ಪಡಿಸಲಿದ್ದಾರೆ.

Published On - 12:45 pm, Wed, 2 September 20

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ