ರಾತ್ರಿ 12 ಗಂಟೆಯಲ್ಲಿ ಹಾರಗದ್ದೆಯಲ್ಲಿ ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಹತ್ಯೆ

| Updated By: ಆಯೇಷಾ ಬಾನು

Updated on: Oct 19, 2020 | 11:56 AM

ಆನೇಕಲ್: ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಮೃತ‌ ವ್ಯಕ್ತಿಯನ್ನು ಮಾದೇಶ್ ಎಂದು ಪೊಲೀಸರು ಗುರುತಿಸಿದ್ದಾರೆ. ನಿನ್ನೆ ತಡ ರಾತ್ರಿ 12 ಘಂಟೆಯ ಸುಮಾರಿಗೆ ಇಬ್ಬರು-ಮೂವರು ಸೇರಿಕೊಂಡು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಸಾಯಿಸಿರಬಹುದು ಎಂದು ಶಂಕಿಸಲಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾತ್ರಿ 12 ಗಂಟೆಯಲ್ಲಿ ಹಾರಗದ್ದೆಯಲ್ಲಿ ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಹತ್ಯೆ
Follow us on

ಆನೇಕಲ್: ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಮೃತ‌ ವ್ಯಕ್ತಿಯನ್ನು ಮಾದೇಶ್ ಎಂದು ಪೊಲೀಸರು ಗುರುತಿಸಿದ್ದಾರೆ.

ನಿನ್ನೆ ತಡ ರಾತ್ರಿ 12 ಘಂಟೆಯ ಸುಮಾರಿಗೆ ಇಬ್ಬರು-ಮೂವರು ಸೇರಿಕೊಂಡು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಸಾಯಿಸಿರಬಹುದು ಎಂದು ಶಂಕಿಸಲಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.