AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಮುಸ್ಲಿಂ ಧರ್ಮ ಗುರುಗಳ ಭೇಟಿ

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಹಾನಿಗೊಳಗಾದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಮುಸ್ಲಿಂ ಮುಖಂಡರು ಹಾಗೂ ಧರ್ಮ ಗುರುಗಳು ಭೇಟಿ ನೀಡಿದ್ದಾರೆ. ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಶಾಸಕ ಜಮೀರ್ ಅಹಮದ್ ಆಗಮಿಸಿದ ಬೆನ್ನಲ್ಲೇ, ಈಗ ಮೌಲಾನಾ ಮುಸ್ತಫಾ ರಿಫಾಯಿ ಸೇರಿದಂತೆ ಮುಸ್ಲಿಂ ಧರ್ಮ ಗುರುಗಳು ಹಾಗೂ ಮುಖಂಡರುಗಳು ಆಗಮಿಸುತ್ತಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಅಖಂಡ ಶ್ರೀನಿವಾಸ್ ಮನೆ ಮೇಲೆ ನಡೆದ ದಾಳಿ ವಿಚಾರ […]

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಮುಸ್ಲಿಂ ಧರ್ಮ ಗುರುಗಳ ಭೇಟಿ
Guru
Guru| Edited By: ಸಾಧು ಶ್ರೀನಾಥ್​|

Updated on: Aug 14, 2020 | 3:56 PM

Share

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಹಾನಿಗೊಳಗಾದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಮುಸ್ಲಿಂ ಮುಖಂಡರು ಹಾಗೂ ಧರ್ಮ ಗುರುಗಳು ಭೇಟಿ ನೀಡಿದ್ದಾರೆ.

ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಶಾಸಕ ಜಮೀರ್ ಅಹಮದ್ ಆಗಮಿಸಿದ ಬೆನ್ನಲ್ಲೇ, ಈಗ ಮೌಲಾನಾ ಮುಸ್ತಫಾ ರಿಫಾಯಿ ಸೇರಿದಂತೆ ಮುಸ್ಲಿಂ ಧರ್ಮ ಗುರುಗಳು ಹಾಗೂ ಮುಖಂಡರುಗಳು ಆಗಮಿಸುತ್ತಿದ್ದಾರೆ.

ಈ ಭೇಟಿಯ ಸಂದರ್ಭದಲ್ಲಿ ಅಖಂಡ ಶ್ರೀನಿವಾಸ್ ಮನೆ ಮೇಲೆ ನಡೆದ ದಾಳಿ ವಿಚಾರ ಹಾಗೂ ಧರ್ಮ ಗುರು ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ನವೀನ್ ಬಗ್ಗೆ ಕೂಡಾ ಧರ್ಮ ಗುರುಗಳು ಅಖಂಡ ಶ್ರೀನಿವಾಸ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ