AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಾಟೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾವು ನೀಡಿದ ಹೇಳಿಕೆಯನ್ನು ತಿರುಚುವ ಪ್ರಯತ್ನ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. “ಮುಸ್ಲಿಂ ಮತ್ತು ಹಿಂದೂ ಮುಖಂಡರು ಶಾಂತಿ ಕಾಯ್ದುಕೊಳ್ಳಲು ಪ್ರಯತ್ನಿಸಬೇಕೆಂದು ನಾನು ಹೇಳಿದ್ದನ್ನು ಹಿಂದೂ–ವಿರೋಧಿ ಎಂಬಂತೆ ಚಿತ್ರಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ದೊಂಬಿ ನಡೆಸುವ ಮುಸ್ಲಿಮರಿಗೆ ಆ ಸಮುದಾಯದ ನಾಯಕರು ತಿಳಿ ಹೇಳಬೇಕು. ಹಾಗೆಯೇ, ಹಿಂದೂ ಮುಖಂಡರು ನವೀನ್​ನಂಥ ಹಿಂದೂಗಳಿಗೆ ದ್ವೇಷಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ […]

ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನ ನಡೆದಿದೆ: ಸಿದ್ದರಾಮಯ್ಯ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 12, 2020 | 2:19 PM

Share

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಾಟೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾವು ನೀಡಿದ ಹೇಳಿಕೆಯನ್ನು ತಿರುಚುವ ಪ್ರಯತ್ನ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

ಮುಸ್ಲಿಂ ಮತ್ತು ಹಿಂದೂ ಮುಖಂಡರು ಶಾಂತಿ ಕಾಯ್ದುಕೊಳ್ಳಲು ಪ್ರಯತ್ನಿಸಬೇಕೆಂದು ನಾನು ಹೇಳಿದ್ದನ್ನು ಹಿಂದೂವಿರೋಧಿ ಎಂಬಂತೆ ಚಿತ್ರಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ದೊಂಬಿ ನಡೆಸುವ ಮುಸ್ಲಿಮರಿಗೆ ಆ ಸಮುದಾಯದ ನಾಯಕರು ತಿಳಿ ಹೇಳಬೇಕು. ಹಾಗೆಯೇ, ಹಿಂದೂ ಮುಖಂಡರು ನವೀನ್​ನಂಥ ಹಿಂದೂಗಳಿಗೆ ದ್ವೇಷಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡದಂತೆ ತಡೆಯಬೇಕು ಎಂದಿದ್ದೇನೆ. ಇದರಲ್ಲಿ ತಪ್ಪೇನಿದೆ?” ಅಂತ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳದೆ, ಪ್ರಮುಖ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವುದನ್ನು ಗಮನಿಸುತ್ತಿದ್ದರೆ ಇವರಿಗೆ ರಾಜ್ಯ ಮತ್ತು ಜನತೆಯ ಬಗ್ಗೆ ಕಾಳಜಿಯೆಷ್ಟಿದೆ ಎನ್ನುವುದು ಗೊತ್ತಾಗುತ್ತದೆ ಅಂತ ಜನ ಮಾತಾಡಿಕೊಳ್ಳುತ್ತಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ