ನಂಜನಗೂಡಿನ ಜ್ಯುಬಿಲಿಯಂಟ್ ‘ಕೊರೊನಾ ಕಾರ್ಖಾನೆ’ ಮತ್ತೆ 3 ಮಂದಿಗೆ ಸೋಂಕು

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ತಾಂಡವವಾಡುತ್ತಲೇ ಇದೆ. ಮೈಸೂರಿನಲ್ಲಿ ಇಂದು ಮತ್ತೆ 3 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಮೈಸೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಆತಂಕದ ಸಂಗತಿಯೆಂದ್ರೆ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆ ಮೂಲದಿಂದ ಮತ್ತೆ 3 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಸಮಾಧಾನಕರ ಸಂಗತಿಯೆಂದ್ರೆ ಇದುವರೆಗೂ 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಆ್ಯಕ್ಟೀವ್ ಪ್ರಕರಣ 49ಕ್ಕೆ ಏರಿಕೆ […]

ನಂಜನಗೂಡಿನ ಜ್ಯುಬಿಲಿಯಂಟ್ ‘ಕೊರೊನಾ ಕಾರ್ಖಾನೆ’ ಮತ್ತೆ 3 ಮಂದಿಗೆ ಸೋಂಕು
Follow us
ಸಾಧು ಶ್ರೀನಾಥ್​
|

Updated on:Apr 16, 2020 | 6:07 PM

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ತಾಂಡವವಾಡುತ್ತಲೇ ಇದೆ. ಮೈಸೂರಿನಲ್ಲಿ ಇಂದು ಮತ್ತೆ 3 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಮೈಸೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಆತಂಕದ ಸಂಗತಿಯೆಂದ್ರೆ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆ ಮೂಲದಿಂದ ಮತ್ತೆ 3 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಸಮಾಧಾನಕರ ಸಂಗತಿಯೆಂದ್ರೆ ಇದುವರೆಗೂ 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಆ್ಯಕ್ಟೀವ್ ಪ್ರಕರಣ 49ಕ್ಕೆ ಏರಿಕೆ ಕಂಡಿದೆ.

Published On - 1:06 pm, Thu, 16 April 20

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ