ನಂಜನಗೂಡಿನ ಜ್ಯುಬಿಲಿಯಂಟ್ ‘ಕೊರೊನಾ ಕಾರ್ಖಾನೆ’ ಮತ್ತೆ 3 ಮಂದಿಗೆ ಸೋಂಕು

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ತಾಂಡವವಾಡುತ್ತಲೇ ಇದೆ. ಮೈಸೂರಿನಲ್ಲಿ ಇಂದು ಮತ್ತೆ 3 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಮೈಸೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಆತಂಕದ ಸಂಗತಿಯೆಂದ್ರೆ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆ ಮೂಲದಿಂದ ಮತ್ತೆ 3 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಸಮಾಧಾನಕರ ಸಂಗತಿಯೆಂದ್ರೆ ಇದುವರೆಗೂ 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಆ್ಯಕ್ಟೀವ್ ಪ್ರಕರಣ 49ಕ್ಕೆ ಏರಿಕೆ […]

ನಂಜನಗೂಡಿನ ಜ್ಯುಬಿಲಿಯಂಟ್ ‘ಕೊರೊನಾ ಕಾರ್ಖಾನೆ’ ಮತ್ತೆ 3 ಮಂದಿಗೆ ಸೋಂಕು
ಸಾಧು ಶ್ರೀನಾಥ್​

Updated on: Apr 16, 2020 | 6:07 PM

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ತಾಂಡವವಾಡುತ್ತಲೇ ಇದೆ. ಮೈಸೂರಿನಲ್ಲಿ ಇಂದು ಮತ್ತೆ 3 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ.
ಇದರಿಂದ ಮೈಸೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ಆತಂಕದ ಸಂಗತಿಯೆಂದ್ರೆ ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆ ಮೂಲದಿಂದ ಮತ್ತೆ 3 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಸಮಾಧಾನಕರ ಸಂಗತಿಯೆಂದ್ರೆ ಇದುವರೆಗೂ 12 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಆ್ಯಕ್ಟೀವ್ ಪ್ರಕರಣ 49ಕ್ಕೆ ಏರಿಕೆ ಕಂಡಿದೆ.

Published On - 1:06 pm, Thu, 16 April 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us