AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Result 2020: ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟ ಮೈಸೂರಿನ ಸ್ಪಂದನಾ

ಮೈಸೂರು: ಕೊರೊನಾ ಬಿಕ್ಕಟ್ಟಟಿನ ನಡುವೆ ಇಂದು ಆನ್​ಲೈನ್​ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮೈಸೂರು ಜಿಲ್ಲೆಯಲ್ಲಿ ಈ ಬಾರಿ 67.98 % ಫಲಿತಾಂಶ ಬಂದಿದ್ದು 15ನೇ ಸ್ಥಾನ ಪಡೆದಿದೆ. ಕಲಾ ವಿಭಾಗದಲ್ಲಿ ಮೈಸೂರಿನ‌ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿನಿ ಬಿ‌. ಎನ್. ಸ್ಪಂದನಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾಳೆ. ಸ್ಪಂದನಾ 600 ಅಂಕಗಳಿಗೆ 582 ಅಂಕಗಳಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಇವರು ಇತಿಹಾಸದಲ್ಲಿ 100 ಕ್ಕೆ 100 ಅಂಕ, ಅರ್ಥಶಾಸ್ತ್ರ -100, ಭೂಗೋಳ […]

2nd PUC Result 2020: ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟ ಮೈಸೂರಿನ ಸ್ಪಂದನಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 14, 2020 | 1:51 PM

Share

ಮೈಸೂರು: ಕೊರೊನಾ ಬಿಕ್ಕಟ್ಟಟಿನ ನಡುವೆ ಇಂದು ಆನ್​ಲೈನ್​ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮೈಸೂರು ಜಿಲ್ಲೆಯಲ್ಲಿ ಈ ಬಾರಿ 67.98 % ಫಲಿತಾಂಶ ಬಂದಿದ್ದು 15ನೇ ಸ್ಥಾನ ಪಡೆದಿದೆ. ಕಲಾ ವಿಭಾಗದಲ್ಲಿ ಮೈಸೂರಿನ‌ ಮರಿಮಲ್ಲಪ್ಪ ಕಾಲೇಜಿನ ವಿದ್ಯಾರ್ಥಿನಿ ಬಿ‌. ಎನ್. ಸ್ಪಂದನಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಎಲ್ಲರ ಗಮನ ಸೆಳೆದಿದ್ದಾಳೆ.

ಸ್ಪಂದನಾ 600 ಅಂಕಗಳಿಗೆ 582 ಅಂಕಗಳಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಇವರು ಇತಿಹಾಸದಲ್ಲಿ 100 ಕ್ಕೆ 100 ಅಂಕ, ಅರ್ಥಶಾಸ್ತ್ರ -100, ಭೂಗೋಳ ಶಾಸ್ತ್ರ -98, ರಾಜ್ಯಶಾಸ್ತ್ರ-98, ಕನ್ನಡ-96, ಇಂಗ್ಲೀಷ್-90 ಅಂಕ ಗಳಿಸಿದ್ದಾರೆ.

Published On - 12:32 pm, Tue, 14 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!