ನಾಗಮಂಗಲ ಶಾಸಕ ಸುರೇಶ್​ ಗೌಡಗೆ ಕೊರೊನಾ ಪಾಸಿಟಿವ್

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್​ ಗೌಡಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ತಲೆನೋವು ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನಲ್ಲಿ ಶಾಸಕ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು. ಇಂದು ಪರೀಕ್ಷಾ ವರದಿಯಲ್ಲಿ ಸೋಂಕಿರುವುದು ದೃಢವಾಗಿದೆ. ಶಾಸಕ ಈ ಹಿಂದೆ ಮದುವೆ, ಗೃಹಪ್ರವೇಶ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಜೊತೆಗೆ, ಅಧಿಕಾರಿಗಳೊಟ್ಟಿಗೆ ಸಭೆಯನ್ನೂ ಸಹ ನಡೆಸಿದ್ದರು ಎಂದು ಹೇಳಲಾಗಿದೆ.

ನಾಗಮಂಗಲ ಶಾಸಕ ಸುರೇಶ್​ ಗೌಡಗೆ ಕೊರೊನಾ ಪಾಸಿಟಿವ್

Updated on: Aug 02, 2020 | 1:02 PM

ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್​ ಗೌಡಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ತಲೆನೋವು ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನಲ್ಲಿ ಶಾಸಕ ಕೊವಿಡ್ ಟೆಸ್ಟ್ ಮಾಡಿಸಿಕೊಂಡಿದ್ದರು.

ಇಂದು ಪರೀಕ್ಷಾ ವರದಿಯಲ್ಲಿ ಸೋಂಕಿರುವುದು ದೃಢವಾಗಿದೆ. ಶಾಸಕ ಈ ಹಿಂದೆ ಮದುವೆ, ಗೃಹಪ್ರವೇಶ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಜೊತೆಗೆ, ಅಧಿಕಾರಿಗಳೊಟ್ಟಿಗೆ ಸಭೆಯನ್ನೂ ಸಹ ನಡೆಸಿದ್ದರು ಎಂದು ಹೇಳಲಾಗಿದೆ.

Published On - 12:56 pm, Sun, 2 August 20