AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ಶುರು, ಯಾವ ಮಾರ್ಗದಲ್ಲಿ?

ಬೆಂಗಳೂರು: ನಗರದಲ್ಲಿ ಇಂದಿನಿಂದ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ಶುರುವಾಗಿದೆ. ಯಲಚೇನಹಳ್ಳಿ ಮತ್ತು ಅಂಜನಾಪುರ ಮಧ್ಯೆ ಮೆಟ್ರೋ ಸಂಚಾರ ನಡೆಯಲಿದ್ದು ಇಂದಿನಿಂದ 30 ದಿನಗಳ ಕಾಲ ರೈಲುಗಳ ಪರೀಕ್ಷಾರ್ಥ ಸಂಚಾರ ನಡೆಯಲಿದೆ. ಇಷ್ಟು ದಿನ ನಾಗಸಂದ್ರದಿಂದ ಯಲಚೇನಹಳ್ಳಿವರೆಗೆ ಮಾತ್ರ ಪರೀಕ್ಷಾರ್ಥ ಸಂಚಾರ ಇತ್ತು. ಈಗ ಇದನ್ನು ಅಂಜನಾಪುರದವರೆಗೂ ವಿಸ್ತರಣೆ ಮಾಡಲಾಗಿದೆ. ಹಸಿರು ಮಾರ್ಗದ ಯಲಚೇನಹಳ್ಳಿಯಿಂದ ಅಂಜನಾಪುರವರೆಗಿನ ಮೆಟ್ರೋ ಕಾಮಗಾರಿ ಮುಗಿದಿದ್ದು ಇಂದಿನಿಂದ 30 ದಿನಗಳ ಕಾಲ ಪರೀಕ್ಷಾರ್ಥ ಸಂಚಾರ ನಡೆಯಲಿದೆ. 2016 ರಲ್ಲಿ ಆರಂಭಗೊಂಡಿದ್ದ ಕಾಮಗಾರಿ ಪೂರ್ಣಗೊಂಡಿದ್ದು […]

ಇಂದಿನಿಂದ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ಶುರು, ಯಾವ ಮಾರ್ಗದಲ್ಲಿ?
ಕೋವಿಡ್​ ವೀಕೆಂಡ್‌ ಕರ್ಫ್ಯೂ; ಶುಕ್ರವಾರ ಸಂಜೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸ್ಥಗಿತ
KUSHAL V
|

Updated on: Aug 27, 2020 | 3:13 PM

Share

ಬೆಂಗಳೂರು: ನಗರದಲ್ಲಿ ಇಂದಿನಿಂದ ಮೆಟ್ರೋ ರೈಲು ಪರೀಕ್ಷಾರ್ಥ ಸಂಚಾರ ಶುರುವಾಗಿದೆ. ಯಲಚೇನಹಳ್ಳಿ ಮತ್ತು ಅಂಜನಾಪುರ ಮಧ್ಯೆ ಮೆಟ್ರೋ ಸಂಚಾರ ನಡೆಯಲಿದ್ದು ಇಂದಿನಿಂದ 30 ದಿನಗಳ ಕಾಲ ರೈಲುಗಳ ಪರೀಕ್ಷಾರ್ಥ ಸಂಚಾರ ನಡೆಯಲಿದೆ. ಇಷ್ಟು ದಿನ ನಾಗಸಂದ್ರದಿಂದ ಯಲಚೇನಹಳ್ಳಿವರೆಗೆ ಮಾತ್ರ ಪರೀಕ್ಷಾರ್ಥ ಸಂಚಾರ ಇತ್ತು. ಈಗ ಇದನ್ನು ಅಂಜನಾಪುರದವರೆಗೂ ವಿಸ್ತರಣೆ ಮಾಡಲಾಗಿದೆ.

ಹಸಿರು ಮಾರ್ಗದ ಯಲಚೇನಹಳ್ಳಿಯಿಂದ ಅಂಜನಾಪುರವರೆಗಿನ ಮೆಟ್ರೋ ಕಾಮಗಾರಿ ಮುಗಿದಿದ್ದು ಇಂದಿನಿಂದ 30 ದಿನಗಳ ಕಾಲ ಪರೀಕ್ಷಾರ್ಥ ಸಂಚಾರ ನಡೆಯಲಿದೆ. 2016 ರಲ್ಲಿ ಆರಂಭಗೊಂಡಿದ್ದ ಕಾಮಗಾರಿ ಪೂರ್ಣಗೊಂಡಿದ್ದು ಈ ಮಾರ್ಗದಲ್ಲಿ ಒಟ್ಟು 5 ನಿಲ್ದಾಣಗಳಿದ್ದು ಇದು 6.29 ಕಿ.ಮೀ ಉದ್ದದ ಮಾರ್ಗವಾಗಿದೆ.

Follow Us
KUSHAL V
KUSHAL V
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ