- TV9 Kannada Karnataka News ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ: ಆದಿತ್ಯ ಆಳ್ವಾ, ವಿರೇನ್ ಖನ್ನಾಗೆ ಜಾಮೀನು ಮಂಜೂರು
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ: ಆದಿತ್ಯ ಆಳ್ವಾ, ವಿರೇನ್ ಖನ್ನಾಗೆ ಜಾಮೀನು ಮಂಜೂರು
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪಕರಣದ ಪ್ರಮುಖ ಆರೋಪಿಗಳಾಗಿದ್ದ ಆದಿತ್ಯ ಆಳ್ವಾ ಮತ್ತು ವಿರೇನ್ ಖನ್ನಾಗೆ ಜಾಮೀನು ಮಂಜೂರು ಆಗಿದೆ. ಜಾಮೀನು ನೀಡಿ NDPS ವಿಶೇಷ ಕೋರ್ಟ್ನಿಂದ ಆದೇಶ ಹೊರಡಿಸಲಾಗಿದೆ.

ವಿರೇನ್ ಖನ್ನಾ
Updated on:Feb 05, 2021 | 6:37 PM
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪಕರಣದ ಪ್ರಮುಖ ಆರೋಪಿಗಳಾಗಿದ್ದ ಆದಿತ್ಯ ಆಳ್ವಾ ಮತ್ತು ವಿರೇನ್ ಖನ್ನಾಗೆ ಜಾಮೀನು ಮಂಜೂರು ಆಗಿದೆ. ಜಾಮೀನು ನೀಡಿ NDPS ವಿಶೇಷ ಕೋರ್ಟ್ನಿಂದ ಆದೇಶ ಹೊರಡಿಸಲಾಗಿದೆ.
ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್ ತಲಾ 3 ಲಕ್ಷದ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ನೀಡಲು ಷರತ್ತು ವಿಧಿಸಿದೆ. ಇದಲ್ಲದೆ, ಪ್ರಕರಣದ ಇತರೆ ಆರೋಪಿಗಳಾಗಿದ್ದ ರಾಹುಲ್ ತೂನ್ಸೆ, ಆದಿತ್ಯ ಅಗರವಾಲ್, B.R.ರವಿಶಂಕರ್ಗೂ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.
ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ
Published On - 6:29 pm, Fri, 5 February 21
KUSHAL V
Related Stories
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ