AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿಯಲ್ಲಿ ಸಿಲುಕಿದ್ದ ಯುವಕನ ರಕ್ಷಣೆಗೆ NDRFಗೆ ಹಿಡಿದ ಸಮಯವೇಷ್ಟು ಗೊತ್ತಾ?

ಯಾದಗಿರಿ: ಕೃಷ್ಣ ನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಯಿ ಯುವಕನನ್ನು ಎನ್‌ಡಿಆರ್‌ಎಫ್‌  ತಂಡ ಭಾರಿ ಪ್ರವಾಹದ ನಡುವೆಯೂ ರಕ್ಷಣೆ ಮಾಡಿ ಸಾಹಸ ಮೆರೆದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಕೃಷ್ಣ ನದಿಯ ನಡುಗಡ್ಡೆಯಲ್ಲಿ ಕುರಿಗಾಯಿ ಟೋಪಣ್ಣ ಎಂಬ ಯುವಕ ಸಿಲುಕಿಕೊಂಡಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎನ್‌ಡಿಆರ್‌ಎಫ್‌ ತಂಡ, ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದೆ. ಬೋಟ್ ಮೂಲಕ ನಡುಗಡ್ಡೆಗೆ ತೆರಳಿದ ಎನ್‌ಡಿಆರ್‌ಎಫ್‌ ಕುರಿಗಾಯಿ ಯುವಕನನ್ನು ರಕ್ಷಣೆ ಮಾಡಿದೆ. ವಿಷಯ […]

ಕೃಷ್ಣಾ ನದಿಯಲ್ಲಿ ಸಿಲುಕಿದ್ದ ಯುವಕನ ರಕ್ಷಣೆಗೆ NDRFಗೆ ಹಿಡಿದ ಸಮಯವೇಷ್ಟು ಗೊತ್ತಾ?
Guru
Guru|

Updated on: Aug 09, 2020 | 2:43 PM

Share

ಯಾದಗಿರಿ: ಕೃಷ್ಣ ನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಾಯಿ ಯುವಕನನ್ನು ಎನ್‌ಡಿಆರ್‌ಎಫ್‌  ತಂಡ ಭಾರಿ ಪ್ರವಾಹದ ನಡುವೆಯೂ ರಕ್ಷಣೆ ಮಾಡಿ ಸಾಹಸ ಮೆರೆದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಕೃಷ್ಣ ನದಿಯ ನಡುಗಡ್ಡೆಯಲ್ಲಿ ಕುರಿಗಾಯಿ ಟೋಪಣ್ಣ ಎಂಬ ಯುವಕ ಸಿಲುಕಿಕೊಂಡಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎನ್‌ಡಿಆರ್‌ಎಫ್‌ ತಂಡ, ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದೆ. ಬೋಟ್ ಮೂಲಕ ನಡುಗಡ್ಡೆಗೆ ತೆರಳಿದ ಎನ್‌ಡಿಆರ್‌ಎಫ್‌ ಕುರಿಗಾಯಿ ಯುವಕನನ್ನು ರಕ್ಷಣೆ ಮಾಡಿದೆ.

ವಿಷಯ ತಿಳಿದು ಸ್ಥಳಕ್ಕಾಗಿಮಿಸಿದ್ದ ಸುರಪುರ ಶಾಸಕ ರಾಜುಗೌಡ ಹಾಗೂ ಸ್ಥಳೀಯರು, ಕುರಿಗಾಯಿಯನ್ನ ರಕ್ಷಣೆ ಮಾಡಿದ ಎನ್‌ಡಿಆರ್‌ಎಫ್‌ ತಂಡಕ್ಕೆ ಸನ್ಮಾನ ಮಾಡಿ ಧನ್ಯವಾದ ತಿಳಿಸಿದ್ದಾರೆ.

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?