NEET 2021 Date: ಪರೀಕ್ಷಾ ದಿನಾಂಕ ಪ್ರಕಟ; ಹೆಚ್ಚಿನ ವಿವರಗಳು ಇಲ್ಲಿದೆ

NEET (UG) Exams: ಪರೀಕ್ಷೆ, ಸಿಲೆಬಸ್, ಅಭ್ಯರ್ಥಿಯ ಅರ್ಹತಾ ವಿವರಗಳು, ವಯಸ್ಸು, ಮೀಸಲಾತಿ, ಸೀಟು ಹಂಚಿಕೆ, ಪರೀಕ್ಷಾ ಶುಲ್ಕ, ಪರೀಕ್ಷೆ ನಡೆಯುವ ಸ್ಥಳಗಳು ಇತ್ಯಾದಿಗಳ ಕುರಿತು ಹೆಚ್ಚಿನ ವಿವರಗಳು ಶೀಘ್ರದಲ್ಲೇ ಅಧಿಕೃತ ವೆಬ್​ಸೈಟ್​ನಲ್ಲಿ ಅಪ್ಡೇಟ್ ಆಗಲಿದೆ.

NEET 2021 Date: ಪರೀಕ್ಷಾ ದಿನಾಂಕ ಪ್ರಕಟ; ಹೆಚ್ಚಿನ ವಿವರಗಳು ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 7:14 PM

MBBS, BDS, BAMS, BSMS, BUMS ಹಾಗೂ BHMS ಕೋರ್ಸ್​ಗಳಿಗೆ NEET (UG) 2021 ಪರೀಕ್ಷೆ ನಡೆಸುವ ಬಗ್ಗೆ ನೇಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿ ನೀಡಿದೆ. ಪ್ರಸ್ತುತ ಇರುವ ನಿಯಮಾವಳಿಗಳು, ಮಾರ್ಗಸೂಚಿಗಳನ್ನು ಪರಿಗಣಿಸಿ NEET (UG) 2021 ಫಲಿತಾಂಶವನ್ನು ಬಳಸಿಕೊಳ್ಳಬಹುದು ಎಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಬಿಡುಗಡೆಗೊಳಿಸಿರುವ ನೋಟಿಸ್​ನಲ್ಲಿ ತಿಳಿಸಲಾಗಿದೆ.

ಪರೀಕ್ಷೆ ಯಾವಾಗ? NEET (UG) 2021 ಪರೀಕ್ಷೆಯು ಹಿಂದಿ, ಇಂಗ್ಲಿಷ್ ಸಹಿತ ಒಟ್ಟು 11 ಭಾಷೆಗಳಲ್ಲಿ ನಡೆಯಲಿದೆ. ಪೆನ್ ಮತ್ತು ಪೇಪರ್ ಮೋಡ್ ಮೂಲಕ ಆಗಸ್ಟ್ 1, 2021 (ಭಾನುವಾರ) ಪರೀಕ್ಷೆ ನಡೆಯಲಿದೆ.

ಪರೀಕ್ಷೆ, ಸಿಲೆಬಸ್, ಅಭ್ಯರ್ಥಿಯ ಅರ್ಹತಾ ವಿವರಗಳು, ವಯಸ್ಸು, ಮೀಸಲಾತಿ, ಸೀಟು ಹಂಚಿಕೆ, ಪರೀಕ್ಷಾ ಶುಲ್ಕ, ಪರೀಕ್ಷೆ ನಡೆಯುವ ಸ್ಥಳಗಳು ಇತ್ಯಾದಿಗಳ ಕುರಿತು ಹೆಚ್ಚಿನ ವಿವರಗಳು ಶೀಘ್ರದಲ್ಲೇ ಅಧಿಕೃತ ವೆಬ್​ಸೈಟ್​ನಲ್ಲಿ ಅಪ್ಡೇಟ್ ಆಗಲಿದೆ. ಅದಕ್ಕಾಗಿ ntaneet.nic.in ವೆಬ್​ಸೈಟ್​ಗೆ ಅಭ್ಯರ್ಥಿಗಳು ಭೇಟಿ ಕೊಡಬಹುದು. ಪರೀಕ್ಷೆಯ ಅಪ್ಲಿಕೇಷನ್ ಸಲ್ಲಿಸುವ ದಿನಾಂಕವೂ ವೆಬ್​ಸೈಟ್​ನಲ್ಲಿ ಲಭ್ಯವಾಗಲಿದೆ.

ಶೈಕ್ಷಣಿಕ, ಉದ್ಯೋಗ ಅಥವಾ ಇತರ ಪರೀಕ್ಷೆಗಳ ವಿವರ ಪಡೆಯಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ tv9kannada.com ಶಿಕ್ಷಣ ಮತ್ತು ಉದ್ಯೋಗ ವಿಭಾಗಕ್ಕೆ ಭೇಟಿ ನೀಡಬಹುದು. NEET (UG) 2021 ಬರೆಯಲು ಇಚ್ಛಿಸುವ ಅಭ್ಯರ್ಥಿಗಳು nta.ac.in ಅಥವಾ ntaneet.nic.inಗೆ ಭೇಟಿ ನೀಡಿ.

ಇದನ್ನೂ ಓದಿ: Karnataka 2nd PUC Exam 2021 Timetable: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ; ಮೇ 24 ರಿಂದ ಜೂನ್ ​16 ರ ತನಕ ಪರೀಕ್ಷೆ

JEE-NEET 2020: ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Published On - 10:32 pm, Fri, 12 March 21

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್