ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ. ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ […]

ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..
Follow us
ಆಯೇಷಾ ಬಾನು
|

Updated on: Jul 02, 2020 | 10:00 AM

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ.

ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆದಿದೆ.

ಈ ವೇಳೆ ಪಿಪಿಇ ಕಿಟ್ ಧರಿಸದೇ ವೃದ್ಧನ ಪುತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದನಂತೆ. ನಿನ್ನೆ ಸಂಜೆ ಅಂತ್ಯಕ್ರಿಯೆಯಾಗಿದೆ. ಆದರೆ ಬೆಳಗ್ಗೆಯಾದರೂ ಏರಿಯಾದಲ್ಲಿ ಸ್ಯಾನಿಟೈಸರ್ ಮಾಡಿಲ್ಲ ಎಂದು ಸ್ಮಶಾನದ ಕಾವಲುಗಾರ ತಿಳಿಸಿದ್ದಾರೆ. ನನಗೂ ಯಾವುದೇ ಮಾಸ್ಕ್, ಹ್ಯಾಂಡ್ ಗ್ಲೌಸ್ ನೀಡಿಲ್ಲ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾವಲುಗಾರ ಆಕ್ರೋಶ ಹೊರ ಹಾಕಿದ್ದಾರೆ. ಹೀಗೇನಾ ಅಂತ್ಯಕ್ರಿಯೆ ನಡೆಸೋದು?ಸಾಮಾನ್ಯರಿಗೂ, ಕೊರೊನಾನಿಂದ ಮೃತಪಟ್ಟವರಿಗೂ ಒಂದೇ ಕಡೆ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೀವಭಯದಲ್ಲೇ ಸ್ಮಶಾನದ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ