ನೆಲಮಂಗಲ: RTO ಕಚೇರಿ ಅಧೀಕ್ಷಕ ಕೊರೊನಾಗೆ ಬಲಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ RTO ಕಚೇರಿಯ ಅಧೀಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ. RTO ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 59 ವರ್ಷದ ಗಂಗಾಧರ್ ಕಳೆದ 3 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹಾಗಾಗಿ, ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಧಿಕಾರಿ ಇಂದು ಕೊನೆಯುಸಿರೆಳೆದಿದ್ದಾರೆ.

ನೆಲಮಂಗಲ: RTO ಕಚೇರಿ ಅಧೀಕ್ಷಕ ಕೊರೊನಾಗೆ ಬಲಿ

Updated on: Sep 22, 2020 | 6:05 PM

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ RTO ಕಚೇರಿಯ ಅಧೀಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ.

RTO ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 59 ವರ್ಷದ ಗಂಗಾಧರ್ ಕಳೆದ 3 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹಾಗಾಗಿ, ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಧಿಕಾರಿ ಇಂದು ಕೊನೆಯುಸಿರೆಳೆದಿದ್ದಾರೆ.