
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸುವರ್ಣಾ ಎಂಬ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದ್ದು, ಈಗ ಅದಕ್ಕೆ ಸುಧಾ ಮೂರ್ತಿ ಎಂದು ನಾಮಕರಣ ಮಾಡಲಾಗಿದೆ.
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಜನರಿಗೆ ಕಷ್ಟ ಎಂದೊಡನೆ ಸಹಾಯಕ್ಕೆ ಬರುವ ಸುಧಾ ಮೂರ್ತಿ ಅವರ ಅಪಾರ ಕೊಡುಗೆಗೆ ಗೌರವ ಸಲ್ಲಿಸಲು ಮುದ್ದು ಕಂದಮ್ಮನಿಗೆ ಈ ಹೆಸರನ್ನು ಇಡಲಾಗಿದೆ ಎಂದು ಉದ್ಯಾನವನದ ಅಧಿಕಾರಿಗಳು ತಿಳಿಸಿದ್ದಾರೆ.
Published On - 3:30 pm, Sat, 29 August 20