AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರಿನ NGO ಸದಸ್ಯರ ಮೋಜು ಮಸ್ತಿ!

ಚಾಮರಾಜನಗರ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲೂ ವೈಲ್ಡ್ ಲೈಫ್ ಹೆಸರಿನಲ್ಲಿ ಎನ್​ಜಿಒ ಸದಸ್ಯರು ಮೋಜು ಮಸ್ತಿ ಮಾಡುತ್ತಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿಗಳು ಕಾಟೇಜ್​ನಲ್ಲಿ ತಂಗಿದ್ದಾರೆ. ಇಂಡಿಯನ್ ಕಂಜರ್ವೇಷನ್ ಫಾರ್ ವೈಲ್ಡ್ ಲೈಫ್​ ಟ್ರಸ್ಟ್​ನ ಏಳು ಮಂದಿ ಎರಡು ಕಾಟೇಜ್ ಪಡೆದು ವಾಸ್ತವ್ಯ ಹೂಡಿದ್ದಾರೆ. ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುವ ನೆಪ ಹೇಳಿ ಸದಸ್ಯರು ತಂಗಿದ್ದಾರೆ. ಡೇಂಜರ್ ಝೋನ್​ನಲ್ಲಿರುವ ಬೆಂಗಳೂರಿನಿಂದ ಬಂದಿರುವ ಕಾರಣ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರಿನ NGO ಸದಸ್ಯರ ಮೋಜು ಮಸ್ತಿ!
ಸಾಧು ಶ್ರೀನಾಥ್​
|

Updated on: May 09, 2020 | 10:07 AM

Share

ಚಾಮರಾಜನಗರ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲೂ ವೈಲ್ಡ್ ಲೈಫ್ ಹೆಸರಿನಲ್ಲಿ ಎನ್​ಜಿಒ ಸದಸ್ಯರು ಮೋಜು ಮಸ್ತಿ ಮಾಡುತ್ತಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿಗಳು ಕಾಟೇಜ್​ನಲ್ಲಿ ತಂಗಿದ್ದಾರೆ.

ಇಂಡಿಯನ್ ಕಂಜರ್ವೇಷನ್ ಫಾರ್ ವೈಲ್ಡ್ ಲೈಫ್​ ಟ್ರಸ್ಟ್​ನ ಏಳು ಮಂದಿ ಎರಡು ಕಾಟೇಜ್ ಪಡೆದು ವಾಸ್ತವ್ಯ ಹೂಡಿದ್ದಾರೆ. ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುವ ನೆಪ ಹೇಳಿ ಸದಸ್ಯರು ತಂಗಿದ್ದಾರೆ. ಡೇಂಜರ್ ಝೋನ್​ನಲ್ಲಿರುವ ಬೆಂಗಳೂರಿನಿಂದ ಬಂದಿರುವ ಕಾರಣ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..