AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಡ್ಯ ನನ್ನ ಕರ್ಮಭೂಮಿ; ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರ್ತಿರಲಿಲ್ಲವೇನೋ?!’

ಮಂಡ್ಯ: ನಾನು ಬರ್ತೀನಿ ಎಂದು ಮೃತ ರೈತನ ಮನೆಗೆ ಭೇಟಿ ಕೊಟ್ರಲ್ಲ. ಸಚಿವ ನಾರಾಯಣಗೌಡ ಭೇಟಿ ನೀಡಿದ್ದು ಸಂತೋಷದ ವಿಚಾರ. ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರುತ್ತಿರಲಿಲ್ಲವೇನೋ ಎಂದು ಮೃತ ರೈತನ ಮನೆಗೆ ಸಚಿವರು ಬಂದು ಹೋದ ವಿಚಾರವಾಗಿ ಜಿಲ್ಲೆಯ ಕೆ.ಆರ್​.ಪೇಟೆ ತಾಲೂಕಿನ ಚೌಡೇನಹಳ್ಳಿಯಲ್ಲಿ ಜೆಡಿಎಸ್​ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಕರ್ಮ ಭೂಮಿ ಮಂಡ್ಯ. ನನ್ನ ಆಯ್ಕೆಯೂ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ. ಹಾಗಾಂತ ಯಾವ ರಾಜಕಾರಣಿಯೂ ಮನೆಯಲ್ಲಿ ಕೂರಲ್ಲ ಎಂದು ನಿಖಿಲ್​ […]

‘ಮಂಡ್ಯ ನನ್ನ ಕರ್ಮಭೂಮಿ; ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರ್ತಿರಲಿಲ್ಲವೇನೋ?!’
KUSHAL V
|

Updated on: Nov 08, 2020 | 4:14 PM

Share

ಮಂಡ್ಯ: ನಾನು ಬರ್ತೀನಿ ಎಂದು ಮೃತ ರೈತನ ಮನೆಗೆ ಭೇಟಿ ಕೊಟ್ರಲ್ಲ. ಸಚಿವ ನಾರಾಯಣಗೌಡ ಭೇಟಿ ನೀಡಿದ್ದು ಸಂತೋಷದ ವಿಚಾರ. ನಾನು ಬಂದಿಲ್ಲ ಅಂದಿದ್ರೆ ಸಚಿವರೂ ಬರುತ್ತಿರಲಿಲ್ಲವೇನೋ ಎಂದು ಮೃತ ರೈತನ ಮನೆಗೆ ಸಚಿವರು ಬಂದು ಹೋದ ವಿಚಾರವಾಗಿ ಜಿಲ್ಲೆಯ ಕೆ.ಆರ್​.ಪೇಟೆ ತಾಲೂಕಿನ ಚೌಡೇನಹಳ್ಳಿಯಲ್ಲಿ ಜೆಡಿಎಸ್​ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಕರ್ಮ ಭೂಮಿ ಮಂಡ್ಯ. ನನ್ನ ಆಯ್ಕೆಯೂ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ. ಹಾಗಾಂತ ಯಾವ ರಾಜಕಾರಣಿಯೂ ಮನೆಯಲ್ಲಿ ಕೂರಲ್ಲ ಎಂದು ನಿಖಿಲ್​ ಹೇಳಿದರು. ನನ್ನ ಮೊದಲ ಆಯ್ಕೆ ಪಕ್ಷ ನಂತರ ಸಿನಿಮಾ ಎಂದು ಸಹ ಹೇಳಿದರು.

ಸಾವಿನ ಮನೆಯಲ್ಲಿ ಸಾಂತ್ವನದ ರಾಜಕೀಯ? ಈ ನಡುವೆ, K.R.ಪೇಟೆ ಕ್ಷೇತ್ರದಲ್ಲಿ ಸಾವಿನ ಮನೆಯಲ್ಲಿ ಸಾಂತ್ವನದ ರಾಜಕೀಯ ನಡೆದಿದೆ ಎಂದು ಸ್ಥಳೀಯರು ಮಾತನಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಚೌಡೇನಹಳ್ಳಿಯ ರೈತ ನಂಜೇಗೌಡ(60) ಸಾಲಬಾಧೆ ಹಿನ್ನೆಲೆಯಲ್ಲಿ ಮೊನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ. ಹಾಗಾಗಿ, ಮೃತ ರೈತನ ಕುಟುಂಬಕ್ಕೆ ಸಾಂತ್ವನ ಹೇಳಲು ಜೆಡಿಎಸ್​ ಮುಖಂಡ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಲು ನಿರ್ಧರಿಸಿದ್ದರು. ನಿನ್ನೆಯೇ ನಿಗದಿಯಾಗಿದ್ದ ಕಾರ್ಯಕ್ರಮದಂತೆ ನಿಖಿಲ್ ಇಂದು ಭೇಟಿಗೆ ಮುಂದಾಗಿದ್ದರು.

ಆದರೆ, ನಿಖಿಲ್ ಭೇಟಿಗೂ ಮುನ್ನ ಮೃತ ರೈತನ ಮನೆಗೆ ಇಂದು ಸಚಿವ ಕೆ.ಸಿ.ನಾರಾಯಣಗೌಡ ಭೇಟಿ ನೀಡಿದರು. ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿ 25 ಸಾವಿರ ರೂಪಾಯಿ ವೈಯಕ್ತಿಕ ನೆರವು ಸಹ ನೀಡಿದರು. ಹೀಗಾಗಿ, ರೈತ ಸತ್ತಾಗ ಬಾರದ ರಾಜಕೀಯ ನಾಯಕರು ಸಾಂತ್ವನ ಹೇಳಲು ನಾ ಮುಂದು ತಾ ಮುಂದು ಎಂದು ಬಂದಿರುವುದು ನಿಜಕ್ಕೂ ವಿಪರ್ಯಾಸ ಎಂದು ಸ್ಥಳೀಯರು ಮಾತನಾಡಿಕೊಂಡಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್