ರಂಗೇರಿದ ಆರ್.ಆರ್.ನಗರ ಬೈಎಲೆಕ್ಷನ್ ಅಖಾಡ: ನಿಖಿಲ್ ಕುಮಾರಸ್ವಾಮಿ ಭರ್ಜರಿ ಬೈಕ್ ರ್ಯಾಲಿ

ಬೆಂಗಳೂರು: ನವೆಂಬರ್ 3ರಂದು ಆರ್.ಆರ್.ನಗರ ಕ್ಷೇತ್ರಕ್ಕೆ ಬೈಎಲೆಕ್ಷನ್ ಇರುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ ಇಳಿದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿದ್ದಾರೆ. ಜೆಡಿಎಸ್ ಯುವ ಜನತಾದಳದ ಬೃಹತ್ ಬೈಕ್ ರ್ಯಾಲಿ ಆರಂಭವಾಗಿದೆ. ರಾಜ ರಾಜೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ನಿಖಿಲ್ ಕುಮಾರಸ್ವಾಮಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಒಂದು ಕಡೆ ನಿಖಿಲ್ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿದ್ರೆ ಮತ್ತೊಂದು ಕಡೆ ಬಿಜೆಪಿ ಅಭ್ಯರ್ಥಿ ಮುನಿತ್ನ ತಮ್ಮ ಪರ ಪ್ರಚಾರ ನಡೆಸುತ್ತಿದ್ದಾರೆ. ಬೈಎಲೆಕ್ಷನ್ ದಿನಾಂಕ […]

ರಂಗೇರಿದ ಆರ್.ಆರ್.ನಗರ ಬೈಎಲೆಕ್ಷನ್ ಅಖಾಡ: ನಿಖಿಲ್ ಕುಮಾರಸ್ವಾಮಿ ಭರ್ಜರಿ ಬೈಕ್ ರ್ಯಾಲಿ

Updated on: Oct 27, 2020 | 1:42 PM

ಬೆಂಗಳೂರು: ನವೆಂಬರ್ 3ರಂದು ಆರ್.ಆರ್.ನಗರ ಕ್ಷೇತ್ರಕ್ಕೆ ಬೈಎಲೆಕ್ಷನ್ ಇರುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕೆ ಇಳಿದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿದ್ದಾರೆ.

ಜೆಡಿಎಸ್ ಯುವ ಜನತಾದಳದ ಬೃಹತ್ ಬೈಕ್ ರ್ಯಾಲಿ ಆರಂಭವಾಗಿದೆ. ರಾಜ ರಾಜೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ನಿಖಿಲ್ ಕುಮಾರಸ್ವಾಮಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಒಂದು ಕಡೆ ನಿಖಿಲ್ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿದ್ರೆ ಮತ್ತೊಂದು ಕಡೆ ಬಿಜೆಪಿ ಅಭ್ಯರ್ಥಿ ಮುನಿತ್ನ ತಮ್ಮ ಪರ ಪ್ರಚಾರ ನಡೆಸುತ್ತಿದ್ದಾರೆ. ಬೈಎಲೆಕ್ಷನ್ ದಿನಾಂಕ ಹತ್ತಿರವಾಗುತ್ತಿದ್ದಂತೆ ಅಖಾಡ ರಂಗೇರುತ್ತಿದೆ.


Published On - 1:35 pm, Tue, 27 October 20