ಚಾಮುಂಡಿಗೆ ಸಾಂಗೋಪಾಂಗವಾಗಿ ನೆರವೇರಿದ ಆಷಾಢ ಶುಕ್ರವಾರ ಪೂಜೆ, ಭಕ್ತರಿಗಿಲ್ಲ ದರ್ಶನ

ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೌದು ಮೈಸೂರಿನಲ್ಲಿ ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ಬೆಳಿಗ್ಗೆಯೇ ವಿಶೇಷ ಪೂಜೆಯನ್ನ ಮಾಡಲಾಗಿದೆ. ಮುಖ್ಯ ಆರ್ಚಕ ಡಾ. ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕಾರ್ಯ ಮತ್ತು ಅಭಿಷೇಕ ನಂತರ ದೇವಸ್ಥಾನವನ್ನ ಬಂದ್ ಮಾಡಿ ಸಾರ್ವಜನಿಕರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ ಪ್ರತಿ ವರ್ಷ ಬೆಳಿಗ್ಗೆ […]

ಚಾಮುಂಡಿಗೆ ಸಾಂಗೋಪಾಂಗವಾಗಿ ನೆರವೇರಿದ ಆಷಾಢ ಶುಕ್ರವಾರ ಪೂಜೆ, ಭಕ್ತರಿಗಿಲ್ಲ ದರ್ಶನ
Follow us
Guru
| Updated By:

Updated on:Jul 10, 2020 | 3:41 PM

ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹೌದು ಮೈಸೂರಿನಲ್ಲಿ ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ಬೆಳಿಗ್ಗೆಯೇ ವಿಶೇಷ ಪೂಜೆಯನ್ನ ಮಾಡಲಾಗಿದೆ. ಮುಖ್ಯ ಆರ್ಚಕ ಡಾ. ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕಾರ್ಯ ಮತ್ತು ಅಭಿಷೇಕ ನಂತರ ದೇವಸ್ಥಾನವನ್ನ ಬಂದ್ ಮಾಡಿ ಸಾರ್ವಜನಿಕರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ ಪ್ರತಿ ವರ್ಷ ಬೆಳಿಗ್ಗೆ 5.30ರಿಂದ ರಾತ್ರಿ 10ರವರೆಗೆ ದರ್ಶನಕ್ಕೆ ಅವಕಾಶ ಇರುತಿತ್ತು. ಆದ್ರೆ ಈ ಸಾರಿ ಬೆಳಿಗ್ಗೆ 7.30ಕ್ಕೆ ಧಾರ್ಮಿಕ ವಿಧಿವಿಧಾನ ಮುಗಿಸಲಾಗಿದೆ. ನಂತರ ಚಾಮುಂಡೇಶ್ವರಿ ದೇವಸ್ಥಾನದ ಆವರಣದ ಒಳಗೆಯೇ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಗಿದೆ. ಆದ್ರೆ ಜಿಲ್ಲಾಡಳಿತದ ಸಲಹೆ ಮೇರೆಗೆ ಈ ಬಾರಿ ಪ್ರಸಾದ ವಿತರಣೆಯನ್ನ ಮಾಡಿಲ್ಲ. ಇಷ್ಟೇ ಅಲ್ಲ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ.

Published On - 1:07 pm, Fri, 10 July 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ