AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ಸೋಂಕಿತರಿಲ್ಲದೆ ಬೆಡ್​ ಖಾಲಿ ಖಾಲಿ, ಈ ಕಡೆ ಬೆಡ್​ ವ್ಯವಸ್ಥೆಯೇ ಇಲ್ಲ!

ಆನೇಕಲ್:ರಾಜ್ಯದ ರಾಜಧಾನಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಾ ಇದೆ. ಇದರಿಂದಾಗಿ ರಾಜ್ಯ ಸರ್ಕಾರ ಕೊರೊನಾ ಸೋಂಕಿತರಿಗಾಗಿಯೇ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಿ ಕೋವಿಡ್​ ಸೆಂಟರ್​ಗಳನ್ನು ತೆರೆದಿದೆ. ಆದರೆ ರಾಜ್ಯ ಸರ್ಕಾರ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಅನುಮತಿ ನೀಡಿದ್ದರಿಂದ ಕೋವಿಡ್​ ಸೆಂಟರ್​ಗಳಲ್ಲಿ ಚಿಕಿತ್ಸೆ ಪಡೆಯಲು ಜನ ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ರಾಜ್ಯ ಸರ್ಕಾರ ನಿರ್ಮಿಸಿರುವ ಕೋವಿಡ್​ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ. ಇದು ಬೆಂಗಳೂರಿನ ಕಥೆಯಾದರೆ, ಇದೇ ಬೆಂಗಳೂರು ಪಕ್ಕದ ಆನೇಕಲ್ ತಾಲೂಕಿನ ಸರ್ಕಾರಿ […]

ಒಂದೆಡೆ ಸೋಂಕಿತರಿಲ್ಲದೆ ಬೆಡ್​ ಖಾಲಿ ಖಾಲಿ, ಈ ಕಡೆ ಬೆಡ್​ ವ್ಯವಸ್ಥೆಯೇ ಇಲ್ಲ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 29, 2020 | 2:01 PM

Share

ಆನೇಕಲ್:ರಾಜ್ಯದ ರಾಜಧಾನಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಾ ಇದೆ. ಇದರಿಂದಾಗಿ ರಾಜ್ಯ ಸರ್ಕಾರ ಕೊರೊನಾ ಸೋಂಕಿತರಿಗಾಗಿಯೇ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಿ ಕೋವಿಡ್​ ಸೆಂಟರ್​ಗಳನ್ನು ತೆರೆದಿದೆ.

ಆದರೆ ರಾಜ್ಯ ಸರ್ಕಾರ ಕೊರೊನಾ ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಅನುಮತಿ ನೀಡಿದ್ದರಿಂದ ಕೋವಿಡ್​ ಸೆಂಟರ್​ಗಳಲ್ಲಿ ಚಿಕಿತ್ಸೆ ಪಡೆಯಲು ಜನ ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ರಾಜ್ಯ ಸರ್ಕಾರ ನಿರ್ಮಿಸಿರುವ ಕೋವಿಡ್​ ಸೆಂಟರ್​ಗಳು ಖಾಲಿ ಹೊಡೆಯುತ್ತಿವೆ.

ಇದು ಬೆಂಗಳೂರಿನ ಕಥೆಯಾದರೆ, ಇದೇ ಬೆಂಗಳೂರು ಪಕ್ಕದ ಆನೇಕಲ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಯಾವುದೇ ರೀತಿಯ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ತಾಲೂಕಿನಲ್ಲಿ ಪ್ರತಿದಿನ 50ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು ಪತ್ತೆ ಆಗುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯ ದಾರಿ ಹಿಡಿಯಬೇಕಾಗಿದೆ.

ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬೆಡ್ ವ್ಯವಸ್ಥೆ ಕಲ್ಪಿಸಿಲ್ಲ. ಇದರಿಂದಾಗಿ ಕೊರೊನಾ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗದೆ ಪರಿತಪಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಬೇಕೆಂದು ತಾಲೂಕಿನ ಜನರು ಆಗ್ರಹಿಸಿದ್ದಾರೆ.

Published On - 1:57 pm, Sat, 29 August 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್