ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯ, ಹಿಂಸೆ ಅನುಭವಿಸುತ್ತಿದ್ದಾರೆ ಸೋಂಕಿತರು

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ಬಳಿ ಅತ್ತಿಬೆಲೆಯ ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಂಗ ಮಾಯವಾಗಿದೆ. ಆಸ್ಪತ್ರೆಯಲ್ಲಿರುವ ಸ್ನಾನದ ಕೋಣೆ, ಶೌಚಾಲಯಗಳಲ್ಲಿ ಶುಚಿತ್ವ ಮರೆಯಾಗಿದೆ . ಈ ಬಗ್ಗೆ ಕೊರೊನಾ ಸೋಂಕಿತರು ಮನವಿ ಮಾಡಿಕೊಂಡ್ರೂ ಸಿಬ್ಬಂದಿ ಮಾತ್ರ ಕ್ಯಾರೆ ಅನ್ತಿಲ್ಲ. ಒಂದು ವಾರದ ಹಿಂದೆ ಈ ಆಸ್ಪತ್ರೆಗೆ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿದ್ರು. ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ಆಸ್ಪತ್ರೆ ಸಿಬ್ಬಂದಿ ತಲೆ ಅಲ್ಲಾಡಿಸಿದ್ರು. ಆದರೆ […]

ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯ, ಹಿಂಸೆ ಅನುಭವಿಸುತ್ತಿದ್ದಾರೆ ಸೋಂಕಿತರು
ಆಯೇಷಾ ಬಾನು

Updated on: Aug 02, 2020 | 1:44 PM

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ಬಳಿ ಅತ್ತಿಬೆಲೆಯ ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಂಗ ಮಾಯವಾಗಿದೆ. ಆಸ್ಪತ್ರೆಯಲ್ಲಿರುವ ಸ್ನಾನದ ಕೋಣೆ, ಶೌಚಾಲಯಗಳಲ್ಲಿ ಶುಚಿತ್ವ ಮರೆಯಾಗಿದೆ . ಈ ಬಗ್ಗೆ ಕೊರೊನಾ ಸೋಂಕಿತರು ಮನವಿ ಮಾಡಿಕೊಂಡ್ರೂ ಸಿಬ್ಬಂದಿ ಮಾತ್ರ ಕ್ಯಾರೆ ಅನ್ತಿಲ್ಲ.

ಒಂದು ವಾರದ ಹಿಂದೆ ಈ ಆಸ್ಪತ್ರೆಗೆ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿದ್ರು. ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ಆಸ್ಪತ್ರೆ ಸಿಬ್ಬಂದಿ ತಲೆ ಅಲ್ಲಾಡಿಸಿದ್ರು. ಆದರೆ ಈಗ ಆಸ್ಪತ್ರೆಯಲ್ಲಿ ಅದೇ ಅವ್ಯವಸ್ಥೆ ಎದ್ದು ಕಾಣುತ್ತಿದೆ.

ಅಲ್ಲದೆ ಈ ಬಗ್ಗೆ ಹಲವಾರು ಬಾರಿ ಮಾದ್ಯಮಗಳು ವರದಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಪ್ರತಿನಿತ್ಯ ಶುಚಿತ್ವವಿಲ್ಲದ ಸ್ನಾನದ ಕೋಣೆ, ಶೌಚಾಲಯಗಳನ್ನು ಬಳಸಲು ಕೊರೊನಾ ಸೋಂಕಿತರಿಗೆ ಹಿಂಸೆಯಾಗುತ್ತಿದೆಯಂತೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us