ಜೈ ಕಿಸಾನ್​ ಎಂದ ಲಾರಿ ಮಾಲೀಕರು; ಸೆ. 25ರಂದು ಲಾರಿ ಓಡಾಟ ಇರುತ್ತಾ, ಇಲ್ವಾ?

ಬೆಂಗಳೂರು: ಕಿಸಾನ್ ಸಂಘರ್ಷ ಸಮಿತಿ ಭಾರತ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘವು ಭಾರತ್ ಬಂದ್‌ಗೆ ಬೆಂಬಲ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದೆ. 6-6ರವರೆಗೆ 4.50 ಲಕ್ಷ ಲಾರಿಗಳ ಓಡಾಟ ಸ್ಥಗಿತ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ಸೆ. 25ರಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ರಾಜ್ಯ ಲಾರಿ ಮಾಲೀಕರ ಸಂಘ ರೈತರ ಜೊತೆ ಕೈ ಜೋಡಿಸಿದೆ. ಹೀಗಾಗಿ ಸೆ.25ರಂದು ರಾಜ್ಯದ 4.50 ಲಕ್ಷ ಲಾರಿಗಳ ಓಡಾಟ […]

ಜೈ ಕಿಸಾನ್​ ಎಂದ ಲಾರಿ ಮಾಲೀಕರು; ಸೆ. 25ರಂದು ಲಾರಿ ಓಡಾಟ ಇರುತ್ತಾ, ಇಲ್ವಾ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 23, 2020 | 10:14 AM

ಬೆಂಗಳೂರು: ಕಿಸಾನ್ ಸಂಘರ್ಷ ಸಮಿತಿ ಭಾರತ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಲಾರಿ ಮಾಲೀಕರ ಸಂಘವು ಭಾರತ್ ಬಂದ್‌ಗೆ ಬೆಂಬಲ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದೆ.

6-6ರವರೆಗೆ 4.50 ಲಕ್ಷ ಲಾರಿಗಳ ಓಡಾಟ ಸ್ಥಗಿತ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ‌ ಭಾರತ ಕಿಸಾನ್ ಸಮಿತಿ ಸೆ. 25ರಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ರಾಜ್ಯ ಲಾರಿ ಮಾಲೀಕರ ಸಂಘ ರೈತರ ಜೊತೆ ಕೈ ಜೋಡಿಸಿದೆ. ಹೀಗಾಗಿ ಸೆ.25ರಂದು ರಾಜ್ಯದ 4.50 ಲಕ್ಷ ಲಾರಿಗಳ ಓಡಾಟ ಇರಲ್ಲ. ಬೆಳಗ್ಗೆ 6ಗಂಟೆಯಿಂದ ಸಂಜೆ 6ರವರೆಗೆ ಲಾರಿ ಓಡಾಟವನ್ನು ಸ್ಥಗಿತ ಮಾಡಲಾಗುತ್ತೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸ್ಪಷ್ಟಪಡಿಸಿದ್ದಾರೆ.

ಹೊರರಾಜ್ಯದಿಂದ ಬರುವ ಲಾರಿಗಳು ಗಡಿಯಲ್ಲೇ ಇರುತ್ತವೆ. ಸೆ.25ರಂದು ರಾಜ್ಯದೊಳಗೆ ಲಾರಿಗಳು ಪ್ರವೇಶ ಮಾಡಲ್ಲ. ರೈತರ ಪ್ರತಿಯೊಂದು ಹೋರಾಟಕ್ಕೆ ನಮ್ಮ ಬೆಂಬಲವಿದೆ. ನಾವು ಬಂದ್​ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

Published On - 10:07 am, Wed, 23 September 20

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ