AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು. ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು […]

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು
KUSHAL V
|

Updated on:Jun 25, 2020 | 9:52 AM

Share

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು.

ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು ಹಾಕುವ ಸ್ಥಿತಿ ಎದುರಾಯಿತು.

Published On - 9:44 am, Thu, 25 June 20

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ