SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ. ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು […]

SSLC ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು! ಅಂತರ ಮರೆತ ವಿದ್ಯಾರ್ಥಿಗಳು
Follow us
ಆಯೇಷಾ ಬಾನು
| Updated By: KUSHAL V

Updated on:Jun 25, 2020 | 11:17 AM

ಬೆಂಗಳೂರು: ಇಂದು SSLC ಪರೀಕ್ಷೆ ನಡೆಯಲಿದೆ. ಆದ್ರೆ ಇದರ ನಡುವೆ ಸರ್ಕಾರದ ಎಡವಟ್ಟು ಎದ್ದು ಕಾಣುತ್ತಿದೆ. ಪರೀಕ್ಷೆ ವೇಳೆಯೂ ಪರೀಕ್ಷಾ ಕೇಂದ್ರಗಳಲ್ಲಿ ಸರಿಯಾದ ನಿಯಮ ಪಾಲನೆಯಾಗುತ್ತಿಲ್ಲ.

ನಗರದ ಫ್ರೇಜರ್ ಟೌನ್ BBMP ಶಾಲೆಯಲ್ಲಿ ನಿರ್ಲಕ್ಷ್ಯ ಕಂಡು ಬಂದಿದೆ. ಪರೀಕ್ಷಾ ಕೇಂದ್ರದಲ್ಲಿ ನಿಯಮ ಪಾಲನೆಗೆ ಸಿಬ್ಬಂದಿಯೇ ಇಲ್ಲ. ವಿದ್ಯಾರ್ಥಿಗಳು ದೈಹಿಕ ಅಂತರ ಮರೆತು ಗುಂಪಾಗಿ ಆಗಮಿಸುತ್ತಿದ್ದಾರೆ. ಗುಂಪಾಗಿ ನಿಂತು ಮಾತನಾಡುತ್ತಿದ್ದಾರೆ. ಕೆಲವರು ಮಾಸ್ಕ್ ಕೂಡ ಧರಿಸದೇ ಬಂದಿದ್ದಾರೆ. ಆದರೆ ಇವರನ್ನು ನೋಡಲು ವಿಚಾರಿಸಲು ಶಾಲೆಯ ಬಳಿ ಸಿಬ್ಬಂದಿಯೇ ಕಂಡು ಬಂದಿಲ್ಲ. ಮಕ್ಕಳ ಜೀವನದ ಜೊತೆ ಇಂತಹ ನಿರ್ಲಕ್ಷ್ಯ ಸರಿಯೇ?

Published On - 9:33 am, Thu, 25 June 20

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?