2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ. ಗಾಂಜಾ ಸಂಗ್ರಹಿಸಿರುವ […]

2.25 ಕೋಟಿ ಮೌಲ್ಯದ ಗಾಂಜಾ ಅಡಗಿಸಿದ್ದ ಕುಖ್ಯಾತ ರೌಡಿ ತಂಗಂ ಸಹೋದರ ಸೆರೆ
Follow us
KUSHAL V
|

Updated on: Oct 11, 2020 | 12:20 PM

ಕೋಲಾರ: 2.25 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಸಂಗ್ರಹಿಸಿದ್ದವರನ್ನು KGF ಪೊಲೀಸರು ಬಂಧಿಸಿದ್ದಾರೆ. ಖಾಕಿ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕುಖ್ಯಾತ ರೌಡಿ ತಂಗಂ ಸಹೋದರ ಪಾಲ್‌ರಾಜ್ ಹಾಗೂ ಆತನ ಸಹಚರ ವಸಂತ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದೆ. ಆರೋಪಿಗಳು KGF ನಗರದ ಕೃಷ್ಣಗಿರಿ ಲೈನ್​ನಲ್ಲಿರುವ ತಮ್ಮ ನಿವಾಸದಲ್ಲಿ ಅಡಗಿಸಿಟ್ಟಿದ್ದ 410 ಕೆ.ಜೆ ಗಾಂಜಾವನ್ನು ಸಹ ಪೊಲೀಸರು ಜಪ್ತಿ ಮಾಡಿದ್ದಾರೆ. ವಶ ಪಡಿಸಿಕೊಂಡಿರುವ ಗಾಂಜಾದ ಮೌಲ್ಯ ಬರೋಬ್ಬರಿ 2.25 ಕೋಟಿ ರೂಪಾಯಿ ಎಂದು ಹೇಳಲಾಗಿದೆ.

ಗಾಂಜಾ ಸಂಗ್ರಹಿಸಿರುವ ಮಾಹಿತಿ ಪೊಲೀಸರಿಗೆ ತಲುಪುತ್ತಿದ್ದಂತೆ ಪ್ರಮುಖ ಅರೋಪಿ ಪಾಲ್​ರಾಜ್ ಮತ್ತು ಆತನ 7 ಜನ ಸಹಚರರು ನಾಪತ್ತೆಯಾಗಿದ್ರು. ಹಾಗಾಗಿ, ವಿಶೇಷ ತಂಡವನ್ನು ರಚಿಸಿದ್ದ KGF SP ಇಲಕ್ಕಿಯಾ ಕರುಣಾಗರನ್ ತಮಿಳುನಾಡಿನಲ್ಲಿ ಅರೋಪಿಗಳನ್ನ ಬಂಧಿಸಿದ್ದಾರೆ. ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ