ಬೆಂಗಳೂರಲ್ಲಿ ಕೊರೊನಾಗೆ ನರ್ಸ್​ ಸಾವು..?

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರು ಇತ್ತೀಚೆಗೆ ಮೃತಪಟ್ಟಿದ್ದು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನಗರದ ಲಿಂಗರಾಜಪುರದ ನಿವಾಸಿಯಾಗಿರೋ ನರ್ಸ್ ಕೊರೊನಾಗೆ ಬಲಿಯಾಗಿದ್ದಾರೆ ಎಂಬ ಶಂಕೆಯಿದೆ. ಹಾಗಾಗಿ ಅವರ ಸಾವಿನ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬೆಂಗಳೂರಲ್ಲಿ ಕೊರೊನಾಗೆ ನರ್ಸ್​ ಸಾವು..?
Updated By: ಸಾಧು ಶ್ರೀನಾಥ್​

Updated on: Jul 04, 2020 | 1:14 PM

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರು ಇತ್ತೀಚೆಗೆ ಮೃತಪಟ್ಟಿದ್ದು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ನಗರದ ಲಿಂಗರಾಜಪುರದ ನಿವಾಸಿಯಾಗಿರೋ ನರ್ಸ್ ಕೊರೊನಾಗೆ ಬಲಿಯಾಗಿದ್ದಾರೆ ಎಂಬ ಶಂಕೆಯಿದೆ. ಹಾಗಾಗಿ ಅವರ ಸಾವಿನ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.