ದಾವಣಗೆರೆ: ಸೋಂಕಿನ ವಿರುದ್ಧದ ಹೋರಾಟದಲ್ಲಿ ಕೊನೆಯುಸಿರೆಳೆದ ಕೊರೊನಾ ವಾರಿಯರ್
ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಅಧೀಕ್ಷಕಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 45 ವರ್ಷದ ಚಂದ್ರಮ್ಮ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ. ಚಂದ್ರಮ್ಮ ಕಳೆದ 10 ದಿನಗಳಿಂದ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.
ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಅಧೀಕ್ಷಕಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 45 ವರ್ಷದ ಚಂದ್ರಮ್ಮ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ.
ಚಂದ್ರಮ್ಮ ಕಳೆದ 10 ದಿನಗಳಿಂದ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.