AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಹಿತಿ ನೀಡದೆ ಅಣೆಕಟ್ಟೆಯಿಂದ ನೀರು ಬಿಡುಗಡೆ, ಅದೇ ನೀರಿನಲ್ಲಿ ಯುವಕ ಕೊಚ್ಚಿಹೋದ

ರಾಯಚೂರು: ನಿನ್ನೆ ಮಸ್ಕಿ ಹಳ್ಳದಲ್ಲಿ ಯುವಕನೊಬ್ಬ ಕೊಚ್ಚಿಹೋದ ಘಟನೆಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ನೀರಾವರಿ ನಿಗಮದ ಅಧಿಕಾರಿಗಳು ತೋರಿದ ದಿವ್ಯ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂಬ ಆರೋಪ ಇದೀಗ ಕೇಳಬಂದಿದೆ. ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೆ ಮಸ್ಕಿ ಡ್ಯಾಂನಿಂದ ನೀರು ಬಿಡುಗಡೆ ಮಾಡಲಾಗಿದೆ ಎಂದು ಮಸ್ಕಿ ಹಳ್ಳದ ಬಳಿ ಟಿವಿ ಗೆ ADC ದುರ್ಗೇಶ್‌ ಮಾಹಿತಿ ಕೊಟ್ಟಿದ್ದಾರೆ. ಡ್ಯಾಂನಿಂದ ದಿಢೀರ್ ನೀರು ಬಿಟ್ಟಿದ್ದರಿಂದ ಘಟನೆ ನಡೆದಿದೆ. ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ನೀಡಲಾಗುವುದು ಹಾಗೂ ತಪ್ಪಿತಸ್ಥ ಅಧಿಕಾರಿಗಳ […]

ಮಾಹಿತಿ ನೀಡದೆ ಅಣೆಕಟ್ಟೆಯಿಂದ ನೀರು ಬಿಡುಗಡೆ, ಅದೇ ನೀರಿನಲ್ಲಿ ಯುವಕ ಕೊಚ್ಚಿಹೋದ
KUSHAL V
|

Updated on:Oct 12, 2020 | 12:17 PM

Share

ರಾಯಚೂರು: ನಿನ್ನೆ ಮಸ್ಕಿ ಹಳ್ಳದಲ್ಲಿ ಯುವಕನೊಬ್ಬ ಕೊಚ್ಚಿಹೋದ ಘಟನೆಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ನೀರಾವರಿ ನಿಗಮದ ಅಧಿಕಾರಿಗಳು ತೋರಿದ ದಿವ್ಯ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂಬ ಆರೋಪ ಇದೀಗ ಕೇಳಬಂದಿದೆ.

ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೆ ಮಸ್ಕಿ ಡ್ಯಾಂನಿಂದ ನೀರು ಬಿಡುಗಡೆ ಮಾಡಲಾಗಿದೆ ಎಂದು ಮಸ್ಕಿ ಹಳ್ಳದ ಬಳಿ ಟಿವಿ ಗೆ ADC ದುರ್ಗೇಶ್‌ ಮಾಹಿತಿ ಕೊಟ್ಟಿದ್ದಾರೆ. ಡ್ಯಾಂನಿಂದ ದಿಢೀರ್ ನೀರು ಬಿಟ್ಟಿದ್ದರಿಂದ ಘಟನೆ ನಡೆದಿದೆ.

ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ನೀಡಲಾಗುವುದು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ದುರ್ಗೇಶ್​ ಭರವಸೆ ನೀಡಿದ್ದಾರೆ.

ಮಸ್ಕಿ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ ದುರ್ಗೇಶ್ ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೆ ಮಸ್ಕಿ ಜಲಾಶಯದಿಂದ ಹೇಳದೆ‌ ಕೇಳದೆ ನೀರು ರಿಲಿಸ್ ಮಾಡಿದ್ದಾರೆ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ನೀರಾವರಿ ನಿಗಮದ ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆ ಜಿಲ್ಲಾಧಿಕಾರಿಗೆ ವರದಿ ಕೊಡುತ್ತೇವೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಂದು ದುರ್ಗೇಶ್​ ಭರವಸೆ ನೀಡಿದ್ದಾರೆ. ಮಸ್ಕಿ‌ ಹಳ್ಳ ದಂಡೆ ಸೇತುವೆ ಬಳಿ ಸಿಲುಕಿರುವ ವ್ಯಕ್ತಿಗಳು, ಪ್ರಾಣ ರಕ್ಷಣೆಗಾಗಿ ಪರದಾಟ

Published On - 12:14 pm, Mon, 12 October 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ