ದೃಢೀಕರಣ ಪತ್ರವಿಲ್ಲದೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಕ್ಕೆ

ಧಾರವಾಡ: ಹೊರ ಜಿಲ್ಲೆಯಿಂದ SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಬಳಿ ಸ್ವ ವಾಗ್ದಾನ ಪತ್ರ ಬರೆಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಘಟನೆ ಧಾರವಾಡದ ಬಾಸೆಲ್ ಮಿಷನ್ ಕೇಂದ್ರದಲ್ಲಿ ನಡೆದಿದೆ. ಹೊರ ಜಿಲ್ಲೆಯಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆ ಅವರು ಮುಖ್ಯಶಿಕ್ಷಕರಿಂದ ದೃಢೀಕರಣ ಪತ್ರ ತರದ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೊರಕ್ಕೆ ಹಾಕಲಾಗಿತ್ತು. ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿಯಿಲ್ಲ ಎಂದು ಹೇಳಲಾಗಿತ್ತು. […]

ದೃಢೀಕರಣ ಪತ್ರವಿಲ್ಲದೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಕ್ಕೆ
Follow us
ಆಯೇಷಾ ಬಾನು
|

Updated on:Jun 25, 2020 | 11:04 AM

ಧಾರವಾಡ: ಹೊರ ಜಿಲ್ಲೆಯಿಂದ SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಬಳಿ ಸ್ವ ವಾಗ್ದಾನ ಪತ್ರ ಬರೆಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಘಟನೆ ಧಾರವಾಡದ ಬಾಸೆಲ್ ಮಿಷನ್ ಕೇಂದ್ರದಲ್ಲಿ ನಡೆದಿದೆ.

ಹೊರ ಜಿಲ್ಲೆಯಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಈ ವೇಳೆ ಅವರು ಮುಖ್ಯಶಿಕ್ಷಕರಿಂದ ದೃಢೀಕರಣ ಪತ್ರ ತರದ ಹಿನ್ನೆಲೆಯಲ್ಲಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಿಂದ ಹೊರಕ್ಕೆ ಹಾಕಲಾಗಿತ್ತು.

ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿಯಿಲ್ಲ ಎಂದು ಹೇಳಲಾಗಿತ್ತು. ಮುಖ್ಯಶಿಕ್ಷಕರಿಂದ ದೃಢೀಕರಣ ಪತ್ರ ತರುವಂತೆ ಕೇಂದ್ರದ ಸಿಬ್ಬಂದಿ ಸೂಚಿಸಿದ್ದರು. ಆದರೆ ಕೊನೆಗೆ ಅಧಿಕಾರಿಗಳು ವಿದ್ಯಾರ್ಥಿಗಳ ಬಳಿ ಸ್ವ ವಾಗ್ದಾನ ಪತ್ರ ಬರೆಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಇಂದಿನ ಪರೀಕ್ಷೆಗೆ ಮಾತ್ರ ಈ ಅವಕಾಶ ನೀಡಲಾಗಿದ್ದು, ಮುಂದಿನ ಪರೀಕ್ಷೆಗೆ ದೃಢೀಕರಣ ಪತ್ರ ಅವಶ್ಯಕವಾಗಿ ತರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Published On - 11:01 am, Thu, 25 June 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ