ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಬಾಲಕನ ಪ್ರಾಣಪಕ್ಷಿ ಕಸಿದ ಮೊಸಳೆ, ಎಲ್ಲಿ?

ಬಾಗಲಕೋಟೆ: ನಿನ್ನೆ ಹಳ್ಳದಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಕನ ಮೃತದೇಹ ಪತ್ತೆಯಾಗಿದೆ. ಬಾಲಕನ ಶವವನ್ನ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದಾರೆ. ಜಿಲ್ಲೆಯ ಬೀಳಗಿ ತಾಲೂಕಿನ ಟಕ್ಕಳಕಿ ಗ್ರಾಮದ ಬಾಲಕ ಅಮಿತ್ ಭೀಮಶಿ ಬನಗೊಂಡ (11) ನಿನ್ನೆ ಅದೇ ಗ್ರಾಮದ ನಿವಾಸಿ ಗುರುಬಸಯ್ಯ ತುಮ್ಮರಮಟ್ಟಿ ಎಂಬುವರ ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ. ಇದೇ ವೇಳೆ ಆತನನ್ನ ಮೊಸಳೆ ಎಳೆದೊಯ್ದಿತ್ತು.

ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ ಬಾಲಕನ ಪ್ರಾಣಪಕ್ಷಿ ಕಸಿದ ಮೊಸಳೆ, ಎಲ್ಲಿ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 01, 2020 | 10:52 AM

ಬಾಗಲಕೋಟೆ: ನಿನ್ನೆ ಹಳ್ಳದಲ್ಲಿ ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಕನ ಮೃತದೇಹ ಪತ್ತೆಯಾಗಿದೆ. ಬಾಲಕನ ಶವವನ್ನ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದಾರೆ.

ಜಿಲ್ಲೆಯ ಬೀಳಗಿ ತಾಲೂಕಿನ ಟಕ್ಕಳಕಿ ಗ್ರಾಮದ ಬಾಲಕ ಅಮಿತ್ ಭೀಮಶಿ ಬನಗೊಂಡ (11) ನಿನ್ನೆ ಅದೇ ಗ್ರಾಮದ ನಿವಾಸಿ ಗುರುಬಸಯ್ಯ ತುಮ್ಮರಮಟ್ಟಿ ಎಂಬುವರ ಹಳ್ಳದಲ್ಲಿ ಕೈ ಕಾಲು ತೊಳೆಯಲು ಹೋಗಿದ್ದ. ಇದೇ ವೇಳೆ ಆತನನ್ನ ಮೊಸಳೆ ಎಳೆದೊಯ್ದಿತ್ತು.

ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು