AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳಿಗೆ ಮನುಷ್ಯತ್ವವೇ ಇಲ್ವಾ? ಕ್ವಾರಂಟೈನಿಗಳಿಗೆ ಹಳಸಿದ ಅನ್ನ ನೀಡೋದಾ..

ಬಾಗಲಕೋಟೆ: ರಾಜ್ಯ ಸರ್ಕಾರ ಕೊರೊನಾ ವಿರುದ್ಧ ಇನ್ನಿಲ್ಲದ ಹೋರಾಟ ಮಾಡ್ತಿದ್ರೆ, ಬಾಗಲಕೋಟೆಯ ಕ್ವಾರಂಟೈನ್‌ ಕೇಂದ್ರದಲ್ಲಿ ಅಧಿಕಾರಿಗಳು ಮಾನವಿಯತೇಯನ್ನೇ ಮರೆತು ಕ್ವಾರಂಟೈನ್‌ನಲ್ಲಿರೋರಿಗೆ ಹಳಸಿದ ಅನ್ನ ನೀಡಿದ ಅಮಾನವೀಯ ಘಟನೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮೂಗನೂರಿನ 30ಗ್ರಾಮಸ್ಥರನ್ನ ಹುನಗುಂದ ಪಟ್ಟಣದ ಆರ್‌ಎಮ್‌ಎಸ್‌ಎ ಶಾಲೆಯ ಕ್ವಾರಂಟೈನ್‌ ಕೇಂದ್ರಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದ್ರೆ ಇಲ್ಲಿನ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರೋರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ನೀಡುತ್ತಿಲ್ಲ. ಪ್ರತಿ ದಿನವೂ ಮಧ್ಯಾಹ್ನದ ಊಟವನ್ನ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ನೀಡುತ್ತಿದ್ದಾರೆ. ಹಳಸಿದ ಅನ್ನಕ್ಕೆ […]

ಅಧಿಕಾರಿಗಳಿಗೆ ಮನುಷ್ಯತ್ವವೇ ಇಲ್ವಾ? ಕ್ವಾರಂಟೈನಿಗಳಿಗೆ ಹಳಸಿದ ಅನ್ನ ನೀಡೋದಾ..
Guru
| Edited By: |

Updated on:Jul 07, 2020 | 12:15 PM

Share

ಬಾಗಲಕೋಟೆ: ರಾಜ್ಯ ಸರ್ಕಾರ ಕೊರೊನಾ ವಿರುದ್ಧ ಇನ್ನಿಲ್ಲದ ಹೋರಾಟ ಮಾಡ್ತಿದ್ರೆ, ಬಾಗಲಕೋಟೆಯ ಕ್ವಾರಂಟೈನ್‌ ಕೇಂದ್ರದಲ್ಲಿ ಅಧಿಕಾರಿಗಳು ಮಾನವಿಯತೇಯನ್ನೇ ಮರೆತು ಕ್ವಾರಂಟೈನ್‌ನಲ್ಲಿರೋರಿಗೆ ಹಳಸಿದ ಅನ್ನ ನೀಡಿದ ಅಮಾನವೀಯ ಘಟನೆ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಮೂಗನೂರಿನ 30ಗ್ರಾಮಸ್ಥರನ್ನ ಹುನಗುಂದ ಪಟ್ಟಣದ ಆರ್‌ಎಮ್‌ಎಸ್‌ಎ ಶಾಲೆಯ ಕ್ವಾರಂಟೈನ್‌ ಕೇಂದ್ರಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಆದ್ರೆ ಇಲ್ಲಿನ ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರೋರಿಗೆ ಸಮಯಕ್ಕೆ ಸರಿಯಾಗಿ ಊಟ ತಿಂಡಿ ನೀಡುತ್ತಿಲ್ಲ. ಪ್ರತಿ ದಿನವೂ ಮಧ್ಯಾಹ್ನದ ಊಟವನ್ನ ಸಂಜೆ ನಾಲ್ಕು ಗಂಟೆಯ ಸಮಯಕ್ಕೆ ನೀಡುತ್ತಿದ್ದಾರೆ.

ಹಳಸಿದ ಅನ್ನಕ್ಕೆ ವಗ್ಗರಣೆ ಇದಲ್ಲೆಕ್ಕಿಂತಲೂ ಹೇಯ ಕೃತ್ಯ ಅಂದ್ರೆ ಇಲ್ಲಿನ ಜನರಿಗೆ ಅಧಿಕಾರಿಗಳು ಹಳಸಿದ ಅನ್ನವನ್ನ ನೀಡುತ್ತಿರೋದು. ಹಳಸಿದ ಅನ್ನಕ್ಕೆ ವಗ್ಗರಣೆ ಹಾಕಿ ಅದನ್ನೇ ಕ್ವಾರಂಟೈನಿಗಳಿಗೆ ತಿನ್ನಲು ಕೊಡುತ್ತಿದ್ದಾರೆ. ಬೇರೆ ದಾರಿ ಕಾಣದೆ ಹಸಿವಿನಿಂದ ಅನಿವಾರ್ಯವಾಗಿ ಗ್ರಾಮಸ್ಥರು ಇದೇ ಹಳಸಿದ ಅನ್ನವನ್ನೇ ತಿನ್ನುತ್ತಿದ್ದಾರೆ. ಇನ್ನು ತಹಸಿಲ್ದಾರ್‌ ಅವರಂತೂ ಒಮ್ಮೆಯೂ ಇತ್ತ ಬಂದಿಲ್ಲ ಇದು ಕ್ವಾರಂಟೈನ್‌ನಲ್ಲಿರೋರಿಗೆ ಆಕ್ರೋಶ ತರಿಸಿದೆ.

Published On - 11:58 am, Tue, 7 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ