AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ. ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ […]

ಕೊಡಗಿನ ಹಣ್ಣಿನ ವ್ಯಾಪಾರಿ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳಿಗೆ ಶಾಕ್
ಆಯೇಷಾ ಬಾನು
|

Updated on:Jun 23, 2020 | 10:20 AM

Share

ಕೊಡಗು: ಜಿಲ್ಲೆಯಲ್ಲಿ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಟ್ರಾವೆಲ್ ಹಿಸ್ಟರಿಯಿಂದ ಭಾರಿ ಆತಂಕ ಉಂಟಾಗಿದೆ. P-9215 ಜೂ.10ರಿಂದ 22ರವರೆಗೆ ಗದಗ ಜಿಲ್ಲೆ ಮುಂಡರಗಿ, ಮೈಸೂರು ಜಿಲ್ಲೆಯ ಹುಣಸೂರು, ಚಿತ್ರದುರ್ಗ, ತುಮಕೂರು, ಬೆಂಗಳೂರು ಸೇರಿದಂತೆ ಅನೇಕ ಕಡೆ ಸುತ್ತಾಡಿದ್ದಾನೆ.

ಕೊರೊನಾ ದೃಢಕ್ಕೂ ಮುನ್ನ ಮೈಸೂರು ಜಿಲ್ಲೆ ಹುಣಸೂರಿನ ಸಂಬಂಧಿಕರ ಮನೆಗೆ ತೆರಳಿ ವಾಸ್ತವ್ಯ ಹೂಡಿದ್ದ. ಸೋಂಕಿತ ವಾಸವಿದ್ದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶಿರಂಗಾಲ ಗ್ರಾಮ ಸೀಲ್​ಡೌನ್ ಮಾಡಲಾಗಿದೆ. ಕುಶಾಲನಗರ ಬಸ್ ನಿಲ್ದಾಣ ಸ್ಯಾನಿಟೈಸ್​ ಮಾಡಲಾಗಿದೆ.

ಸೋಂಕಿತನ ಕುಟುಂಬಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಿದ್ದಾರೆ. ಅಲ್ಲದೆ ಶನಿವಾರಸಂತೆಯಲ್ಲಿ ವ್ಯಾಪಾರ ಮಾಡಿದ್ದವರಲ್ಲಿಯೂ ಆತಂಕ ಉಂಟಾಗಿದೆ. ಹಣ್ಣಿನ ವ್ಯಾಪಾರಿಯ ಟ್ರಾವೆಲ್ ಹಿಸ್ಟರಿ ನೋಡಿ ಅಧಿಕಾರಿಗಳು ದಂಗಾಗಿದ್ದಾರೆ. ಸೋಂಕಿತನ ಜೊತೆ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚುವುದು ಡೊಡ್ಡ ತಲೆ ನೋವಾಗಿದೆ.

Published On - 9:22 am, Tue, 23 June 20

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ