AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ. ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ […]

ತಮಿಳುನಾಡಿನಿಂದ ಬಂದವರನ್ನ ಅಧಿಕಾರಿಗಳು ವಾಪಸ್‌ ಕಳಿಸುತ್ತಿರುವುದೇಕೆ?
Follow us
Guru
| Updated By:

Updated on:Jul 26, 2020 | 8:58 PM

ಬೆಂಗಳೂರು: ರಾಜ್ಯದಲ್ಲಿ ಸಂಡೇ ಲಾಕ್‌ ಡೌನ್‌ ಇದ್ದರೂ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದು, ಅವರನ್ನು ರಾಜ್ಯ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಹೌದು ಸಂಡೇ ಲಾಕ್ ಡೌನ್ ಇದ್ದರೂ ಸಹ ತಮಿಳುನಾಡಿನಿಂದ ಅಪಾರ ಸಂಖ್ಯೆಯಲ್ಲಿ ತಮಿಳರು ರಾಜ್ಯದ ಕಡೆಗೆ ಬರ್ತಾ ಇದ್ದಾರೆ. ಹೀಗಾಗಿ ಲಾಕ್‌ಡೌನ್‌ ಇರೋದ್ರಿಂದ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡದೇ ಅವರನ್ನ ಗಡಿಯಲ್ಲಿಯೇ ವಾಪಸ್‌ ಕಳಿಸಲಾಗುತ್ತಿದೆ.

ಕೆಲವರು ತಮ್ಮ ಬಳಿ ಇ-ಪಾಸ್ ಇದೆ ಎಂದು ಬರ್ತಾ ಇದ್ದಾರೆ. ಆವರನ್ನು ಕೂಡಾ ಇ ಪಾಸ್ ಇದ್ದರೂ ಸಹ ಸಂಡೇ ಲಾಕ್ ಡೌನ್ ಹಿನ್ನಲೆಯಲ್ಲಿ ಅಧಿಕಾರಿಗಳು ಒಳ ಪ್ರವೇಶಿಸಲು ಬಿಡುತ್ತಿಲ್ಲ. ಕೇವಲ ವೈದ್ಯಕೀಯ ತುರ್ತುಪರಿಸ್ಥಿತಿ ಇದ್ದವರಿಗೆ ಮಾತ್ರ ಒಳ ಬಿಡಲಾಗ್ತಾ ಇದೆ. ಇನ್ನುಳಿದಂತೆ ಇತರರನ್ನು ಮತ್ತೆ ತಮಿಳುನಾಡಿಗೆ ವಾಪಸ್‌ ಕಳಿಸಲಾಗುತ್ತಿದೆ.

Published On - 12:58 pm, Sun, 26 July 20

ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!