ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ. ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ […]

ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ಮಧ್ಯೆ ವೃದ್ಧೆ ಹೋರಾಡುತ್ತಿದ್ರು ಬೆಡ್ ಸಿಗ್ತಿಲ್ಲ..
Follow us
ಆಯೇಷಾ ಬಾನು
| Updated By:

Updated on:Jul 10, 2020 | 2:58 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ತಪ್ಪಿಲ್ಲ. ಬೆಂಗಳೂರಲ್ಲಿ ಮತ್ತೊಂದು ಕರುಣಾಜನಕ ದೃಶ್ಯ ಕಂಡು ಬಂದಿದೆ. ವೃದ್ಧೆ ಆಸ್ಪತ್ರೆಯ ಬಾಗಿಲಲ್ಲೇ ಕಾಯುತ್ತಾ ಇದ್ರೂ ಅವರಿಗೆ ಬೆಡ್ ಸಿಗುತ್ತಿಲ್ಲ. ಆಸ್ಪತ್ರೆ ಎದುರೇ ಪ್ರಾಣ ಹೋಗುತ್ತಿದೆ ಅಂದ್ರೂ ಆಸ್ಪತ್ರೆ ಸಿಬ್ಬಂದಿ ಸುಮ್ಮನಿದ್ದಾರೆ. ದಯಮಾಡಿ ಜೀವ ಉಳಿಸಿ ಅಂದ್ರೂ ಕರುಣೆ ತೋರದೆ ಅಮಾನವೀಯವಾಗಿ ವರ್ತಿಸುತ್ತಿರುವಂತ ದೃಶ್ಯ ಕಂಡು ಬಂದಿದೆ.

ರಾಜಾಜಿನಗರದ ಇಎಸ್​ಐ ಆಸ್ಪತ್ರೆ ಬಾಗಿಲಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ವೃದ್ಧೆಯೊಬ್ಬರು ಬೆಡ್ ಇಲ್ಲದೇ ಪರದಾಡ್ತಿದ್ದಾರೆ. ಬಾಗಿಲ ಮುಂದೆಯೇ ವೃದ್ಧೆ ಕುಟುಂಬಸ್ಥರು ಕಾಯ್ತಿದ್ದಾರೆ. ಆಸ್ಪತ್ರೆ ಎದುರೇ ಪ್ರಾಣ ಹೋಗಬಹುದು ಉಳಿಸಿಕೊಡಿ ಎಂದು ಕುಟುಂಬಸ್ಥರು ಗೋಳಾಡುತ್ತಿದ್ದಾರೆ.

ವೃದ್ಧೆಗೆ ಶನಿವಾರವೇ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ಈವರೆಗೂ ಕೊವಿಡ್ ಟೆಸ್ಟ್ ವರದಿ ಬಂದಿಲ್ಲ. ಈಗ ಚಿಕಿತ್ಸೆಯಾದ್ರೂ ನೀಡಿ ಎಂದರೂ ನಿರ್ಲಕ್ಷ್ಯವಹಿಸಲಾಗುತ್ತಿದೆ. ಮತ್ತೊಮ್ಮೆ ಕೊವಿಡ್ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿದೆ. ಆದ್ರೆ ತೀವ್ರ ಉಸಿರಾಟದ ಸಮಸ್ಯೆಯಿಂದ ವೃದ್ಧೆ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ವೃದ್ಧೆಯ ನರಳಾಟ ನೋಡಿದರೂ ವೈದ್ಯರಿಗೆ ಕನಿಕರವೇ ಹುಟ್ಟಿಲ್ಲ.

Published On - 12:29 pm, Fri, 10 July 20

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ