AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಂಟರ್-ಕಾರ್​ ಮುಖಾಮುಖಿ: ಲ್ಯಾಬ್ ಟೆಕ್ನಿಷಿಯನ್ ಸ್ಥಳದಲ್ಲೇ ದುರ್ಮರಣ

ಹಾವೇರಿ: ಕ್ಯಾಂಟರ್ ಮತ್ತು ಕಾರ್​ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹಾವಣಗಿ ಕ್ರಾಸ್ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಪ್ರಸನ್ನಗೌಡ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಸನ್ನಗೌಡ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಯಾಂಟರ್-ಕಾರ್​ ಮುಖಾಮುಖಿ: ಲ್ಯಾಬ್ ಟೆಕ್ನಿಷಿಯನ್ ಸ್ಥಳದಲ್ಲೇ ದುರ್ಮರಣ
KUSHAL V
| Edited By: ಸಾಧು ಶ್ರೀನಾಥ್​|

Updated on:Jul 13, 2020 | 1:21 PM

Share

ಹಾವೇರಿ: ಕ್ಯಾಂಟರ್ ಮತ್ತು ಕಾರ್​ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹಾವಣಗಿ ಕ್ರಾಸ್ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಪ್ರಸನ್ನಗೌಡ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಸನ್ನಗೌಡ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಕೆಲಸ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:15 pm, Mon, 13 July 20

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್