ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಚೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ, ಸ್ಥಳದಲ್ಲೇ ಪವರ್​ಮನ್ ಸಾವು

ಮಂಡ್ಯ: ಚೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪವರ್​ಮನ್ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಲೋಕೇಶ್(25) ಮೃತಪಟ್ಟಿದ್ದಾರೆ. ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಮಾಹಿತಿ ನೀಡದೆ ವಿದ್ಯುತ್ ವಿತರಣಾ ಕೇಂದ್ರದ ಸಿಬ್ಬಂದಿ ಪವರ್ ಆನ್ ಮಾಡಿದ್ದಾರೆ. ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಹಿತಿ ನೀಡಿದ್ರೂ ವಿದ್ಯುತ್ ಮೀಟರ್ ಆನ್ ಮಾಡಿದ್ದಾರೆ. ಇದರಿಂದ ಲೋಕೇಶ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಗುತ್ತಿಗೆ ನೌಕರ ದಿನೇಶ್ (24) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದು ಒಂದೂವರೆಯಾದ್ರೂ ಸ್ಥಳಕ್ಕೆ ಚೆಸ್ಕಾಂ […]

ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಚೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ, ಸ್ಥಳದಲ್ಲೇ ಪವರ್​ಮನ್ ಸಾವು
Follow us
ಸಾಧು ಶ್ರೀನಾಥ್​
| Updated By:

Updated on:Jun 09, 2020 | 12:23 PM

ಮಂಡ್ಯ: ಚೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪವರ್​ಮನ್ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಲೋಕೇಶ್(25) ಮೃತಪಟ್ಟಿದ್ದಾರೆ.

ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ಮಾಹಿತಿ ನೀಡದೆ ವಿದ್ಯುತ್ ವಿತರಣಾ ಕೇಂದ್ರದ ಸಿಬ್ಬಂದಿ ಪವರ್ ಆನ್ ಮಾಡಿದ್ದಾರೆ. ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಹಿತಿ ನೀಡಿದ್ರೂ ವಿದ್ಯುತ್ ಮೀಟರ್ ಆನ್ ಮಾಡಿದ್ದಾರೆ. ಇದರಿಂದ ಲೋಕೇಶ್ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಗುತ್ತಿಗೆ ನೌಕರ ದಿನೇಶ್ (24) ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದು ಒಂದೂವರೆಯಾದ್ರೂ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಆಗಮಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:16 pm, Tue, 9 June 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ