ಮಾಮೂಲಿ ಪೇಷಂಟ್​ಗಳು.. ಜಯದೇವ ಆಸ್ಪತ್ರೆ ಕಡೆ ಸದ್ಯಕ್ಕೆ ಹೋಗಬೇಡಿ

ಬೆಂಗಳೂರು: ನಗರದ ಜಯದೇವ ಆಸ್ಪತ್ರೆ ಎಂದರೆ ರಾಜ್ಯದ ಹೃದ್ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವಂಥ ವೈದ್ಯಕೀಯ ಸಂಸ್ಥೆ. ಸರ್ಕಾರಿ ಆಸ್ಪತ್ರೆಯಾಗಿದ್ರೂ ಇಲ್ಲಿಗೆ ಬರುವ ಪೇಷಂಟ್​ಗಳನ್ನ ಯಾವುದೇ ಕುಂದು ಕೊರತೆ ಇಲ್ಲದ ಹಾಗೆ ನೋಡಿಕೊಳ್ಳುತ್ತಾರೆ. ಹಾಗಾಗಿ ಜಯದೇವ ಹೃದ್ರೋಗ ಸಂಸ್ಥೆ ಬಡವರ ಜೊತೆಗೆ ಎಲ್ಲರ ಪಾಲಿಗೆ ಸಂಜೀವಿನಿ ಪರ್ವತವಿದ್ದ ಹಾಗೆ. ಜಯದೇವ ಆಸ್ಪತ್ರೆಗೆ ಎದುರಾಯ್ತು ಕೊರೊನಾ ಕಂಟಕ ಆದರೆ, ಇದೇ ಜಯದೇವ ಆಸ್ಪತ್ರೆಗೆ ಕೊರೊನಾ ಕಂಟಕ ಎದುರಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಕೆಲ ಸಿಬ್ಬಂದಿಗೆ ವೈರಸ್​ ವಕ್ಕರಿಸಿದೆ. ಹೀಗಾಗಿ ಆಸ್ಪತ್ರೆಯ […]

ಮಾಮೂಲಿ ಪೇಷಂಟ್​ಗಳು.. ಜಯದೇವ ಆಸ್ಪತ್ರೆ ಕಡೆ ಸದ್ಯಕ್ಕೆ ಹೋಗಬೇಡಿ
Follow us
KUSHAL V
|

Updated on:Jun 27, 2020 | 4:05 PM

ಬೆಂಗಳೂರು: ನಗರದ ಜಯದೇವ ಆಸ್ಪತ್ರೆ ಎಂದರೆ ರಾಜ್ಯದ ಹೃದ್ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುವಂಥ ವೈದ್ಯಕೀಯ ಸಂಸ್ಥೆ. ಸರ್ಕಾರಿ ಆಸ್ಪತ್ರೆಯಾಗಿದ್ರೂ ಇಲ್ಲಿಗೆ ಬರುವ ಪೇಷಂಟ್​ಗಳನ್ನ ಯಾವುದೇ ಕುಂದು ಕೊರತೆ ಇಲ್ಲದ ಹಾಗೆ ನೋಡಿಕೊಳ್ಳುತ್ತಾರೆ. ಹಾಗಾಗಿ ಜಯದೇವ ಹೃದ್ರೋಗ ಸಂಸ್ಥೆ ಬಡವರ ಜೊತೆಗೆ ಎಲ್ಲರ ಪಾಲಿಗೆ ಸಂಜೀವಿನಿ ಪರ್ವತವಿದ್ದ ಹಾಗೆ.

ಜಯದೇವ ಆಸ್ಪತ್ರೆಗೆ ಎದುರಾಯ್ತು ಕೊರೊನಾ ಕಂಟಕ ಆದರೆ, ಇದೇ ಜಯದೇವ ಆಸ್ಪತ್ರೆಗೆ ಕೊರೊನಾ ಕಂಟಕ ಎದುರಾಗಿದೆ. ಆಸ್ಪತ್ರೆಯ ವೈದ್ಯರು ಹಾಗೂ ಕೆಲ ಸಿಬ್ಬಂದಿಗೆ ವೈರಸ್​ ವಕ್ಕರಿಸಿದೆ. ಹೀಗಾಗಿ ಆಸ್ಪತ್ರೆಯ OPDಯನ್ನು ಜೂನ್​ 29ರ ತನಕ ಬಂದ್ ಮಾಡಲಾಗಿತ್ತು. ಆದರೆ, ಇದೀಗ ಮತ್ತೆ ಕೆಲ ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಒಪಿಡಿಯನ್ನು ಜುಲೈ 4ರವರೆಗೂ ಮುಚ್ಚಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಕೇವಲ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸುತ್ತೋಲೆ ಹೊರಡಿಸಿದ್ದಾರೆ.

Published On - 4:01 pm, Sat, 27 June 20

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ