
ಶಿವಮೊಗ್ಗ: ಜಿಲ್ಲೆಯಾದ್ಯಂತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾರು 65 ಕ್ಕೂ ಹೆಚ್ಚು ಮನೆಗಳು ಧರೆಗುರುಳಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮಳೆಯಿಂದಾಗಿ ಸುಮಾರು 2361 ಹೆಕ್ಟೇರ್ ಮುಸುಕಿನ ಜೋಳ ಹಾಗೂ ಭತ್ತದ ಬೆಳೆಗೆ ಹಾನಿಯಾಗಿದೆ ಎಂದು ಸಚಿವ ಈಶ್ವರಪ್ಪ ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
Published On - 2:30 pm, Fri, 7 August 20